Categories
ಅರೋಗ್ಯ ಆರೋಗ್ಯ ಮನೆಔಷಧಿ ಮಾಹಿತಿ ಸಂಗ್ರಹ

ಊಟ ಆದ ನಂತರ ಒಂದು ತುಂಡು ಬೆಲ್ಲವನ್ನ ತಿಂದರೆ … ನಮ್ಮ ದೇಹಕ್ಕೆ ಏನೆಲ್ಲಾ ಲಾಭ ಗೊತ್ತ …

ಬೆಲ್ಲವನ್ನು ತಿನ್ನುವುದರಿಂದ ನಾವು ಸಾಕಷ್ಟು ಪ್ರಯೋಜನಗಳನ್ನು ಪಡೆದುಕೊಳ್ಳಬಹುದು ಅದು ಏನು ಅಂತೀರಾ ಹೌದು ಸ್ನೇಹಿತರೆ ಬೆಲ್ಲವು ಸಿಹಿ ರುಚಿಯನ್ನು ನೀಡುತ್ತದೆ ಇದರ ಜೊತೆಗೆ ಆರೋಗ್ಯಕ್ಕೂ ಕೂಡ ಒಳ್ಳೆಯದು ಈ ರೀತಿ ಬೆಲ್ಲವೂ ಸಿಹಿ ನೀಡುವುದರ ಜೊತೆಗೆ ಆರೋಗ್ಯಕ್ಕೂ ಕೂಡ ಸಿಹಿಯಾಗಿರುತ್ತದೆ .

ಸಕ್ಕರೆಯ ಬದಲು ಸಿಹಿಯಾದ ಬೆಲ್ಲವನ್ನು ಬಳಸುವುದರಿಂದ ಅದೆಷ್ಟು ಆರೋಗ್ಯಕರ ಪ್ರಯೋಜನವನ್ನು ನಾವು ಪಡೆದುಕೊಳ್ಳಬಹುದು. ಬನ್ನಿ ಈಗಲೇ  ಇದರ ಪೂರ್ತಿ ಲಾಭಗಳನ್ನು ತಿಳಿದುಕೊಳ್ಳೋಣ ಮಾಹಿತಿಯನ್ನು ಸಂಪೂರ್ಣವಾಗಿ ಓದಿ ನಿಮ್ಮ ಗೆಳೆಯರಿಗೂ ಕೂಡಾ ತಪ್ಪದೇ ಇದನ್ನು ಶೇರ್ ಮಾಡಿ .

ನಮ್ಮ ಪೂರ್ವಿಕರು ಹಿಂದಿನ ಕಾಲದಲ್ಲಿ ಯಾವುದೇ ರೀತಿಯ ಸಕ್ಕರೆಗಳನ್ನು ತಮ್ಮ ಆಹಾರ ಪದ್ಧತಿಯಲ್ಲಿ ಬಳಸುತ್ತಾ ಇರಲಿಲ್ಲ ಅವರುಗಳು ಕಾಫಿಯನ್ನಾಗಲಿ ಯಾವುದೇ ಸಿಹಿ ಪದಾರ್ಥಗಳನ್ನು ತಯಾರಿಸುವುದಕ್ಕೆ ಬೆಲ್ಲವನ್ನು ಬಳಸುತ್ತಿದ್ದರು ಯಾಕೆ ಎಂದರೆ ಬೆಲ್ಲದಲ್ಲಿ ಇರುವಂತಹ ಅಂಶಗಳು ಒಳ್ಳೆಯ ಪೋಷಕಾಂಶ ಕೊಡುವುದರ ಜೊತೆಗೆ ಆರೋಗ್ಯಕರವಾಗಿಯೂ ಕೂಡ ಇರುತ್ತದೆ ಆದ್ದರಿಂದ ಬೆಲ್ಲವನ್ನು ಉಪಯೋಗಿಸುವುದು ತುಂಬಾನೇ ಉತ್ತಮಕಾರಿ .

ಊಟವಾದ ಬಳಿಕ ಒಂದು ತುಂಡು ಬೆಲ್ಲವನ್ನು ತಿನ್ನುವುದರಿಂದ ರೋಗ ಪ್ರತಿರೋಧಕ ಶಕ್ತಿ ಹೆಚ್ಚಿಸುತ್ತದೆ ಮತ್ತು ಇದರಿಂದ ಊಟವೂ ಕೂಡ ಚೆನ್ನಾಗಿ ಜೀರ್ಣವಾಗುತ್ತದೆ ಜೀರ್ಣಶಕ್ತಿ ಹೆಚ್ಚಿಸುತ್ತದೆ .ಒಂದು ಗ್ಲಾಸ್ ಬೆಲ್ಲದ ಪಾನಕ ಜೊತೆ ಬಂದ ಎರಡು ತುಳಸಿ ಎಲೆಯನ್ನು ಹಾಕಿ ಕುಡಿಯುವುದರಿಂದ ಕೆಮ್ಮು ಶೀತದಂತಹ ಸಮಸ್ಯೆಗಳಿಗೆ ಬೇಗನೆ ಉಪಶಮನ ಪಡೆದುಕೊಳ್ಳಬಹುದು .

ಯಕೃತ್ ಅಂದರೆ ಲಿವರ್ , ಲಿವರ್ ಸಮಸ್ಯೆ ಇದ್ದರೆ ಅಥವಾ ಲಿವರ್ ಸಮಸ್ಯೆ ಬರದ ಹಾಗೆ ನೋಡಿಕೊಳ್ಳಬೇಕು ಅಂದರೆ ಪ್ರತಿ ದಿನ ಒಂದು ತುಂಡು ಬೆಲ್ಲವನ್ನು ಸೇವಿಸುವುದರಿಂದ ಯಾವುದೇ ರೀತಿಯ ಲಿವರ್ ಸಮಸ್ಯೆ ಬರುವುದಿಲ್ಲ ಇದರ ಜೊತೆಗೆ ಲಿವರ್ನ ಶುದ್ಧಿಗಾಗಿ ಬೆಲ್ಲ ಉತ್ತಮಕಾರಿಯಾಗಿದೆ .

ಪ್ರತಿ ದಿನ ಒಂದು ಬೆಲ್ಲದ ದುಡ್ಡನ್ನು ಸೇವಿಸುವುದರಿಂದ ರಕ್ತ ಹೀನತೆ ಸಮಸ್ಯೆ ಇರುವವರಿಗೆ ಇದು ತುಂಬಾನೇ ಸಹಾಯ ಮಾಡುತ್ತದೆ ಮತ್ತು ಇದರ ಜೊತೆಗೆ ಹಿಮೋಗ್ಲೋಬಿನ್ ಅಂಶ ಕಡಿಮೆ ಇದ್ದವರು ಬೆಲ್ಲವನ್ನು ಕ್ರಮಬದ್ಧವಾಗಿ ಸೇವಿಸುವುದರಿಂದ ಹಿಮೋಗ್ಲೋಬಿನ್ ಹೆಚ್ಚುವುದರ ಜೊತೆಗೆ ದೇಹದಲ್ಲಿ ಐರನ್ ಕಂಟೆಂಟ್ ಕೂಡ ಹೆಚ್ಚುತ್ತದೆ .

ಬೆಲ್ಲದಲ್ಲಿ ಐರನ್ ಅಂಶವು ಹೆಚ್ಚಾಗಿರುವುದರಿಂದ ಇದನ್ನು ಗರ್ಭಿಣಿ ಹೆಂಗಸರು ಸೇವಿಸುತ್ತಾರೆ ಹೊಟ್ಟೆಯಲ್ಲಿ ಇರುವಂತಹ ಶಿಶುವಿಗೆ ತುಂಬಾನೇ ಒಳ್ಳೆಯದು ಮತ್ತು ಗರ್ಭದಲ್ಲಿ ಇರುವಂತಹ ಶಿಶುವಿಗೆ ಒಳ್ಳೆಯ ರೀತಿಯಲ್ಲಿ ಬೆಳವಣಿಗೆ ಆಗುವುದರಲ್ಲಿ ಇದು ತುಂಬಾನೇ ಸಹಾಯ ಮಾಡುತ್ತದೆ .

ವಿಶೇಷ ಸೂಚನೆ : 1. ನಾವು ಹಾಕುವಂತಹ ಪೋಸ್ಟುಗಳು ಕೇವಲ ಸಂಗ್ರಹದ ಮಾಹಿತಿ ಆಗಿರುವುದರಿಂದ ದಯವಿಟ್ಟು ಯಾವುದೇ ಕಾರಣಕ್ಕೂ ವೈದ್ಯರ ಸಲಹೆ ಸೂಚನೆಗಳನ್ನು ತೆಗೆದುಕೊಂಡೆ ಬಳಸಿ 2. ನಾವು ಹಾಕುವ ಲೇಖನಗಳು ಸಂಗ್ರಹದ ಮಾಹಿತಿ ಆಗಿರುವುದರಿಂದ ನಾವು ಯಾವುದೇ ಕಾರಣಕ್ಕೂ ಯಾವುದೇ ನಾವು ಹೇಳುವುದನ್ನು ಪಾಲನೆ ಮಾಡಿ ಅಂತ ಹೇಳುವುದಿಲ್ಲ 2. ನಾವು ಹಾಕುವ ಆರೋಗ್ಯಕ್ಕೆ ಸಂಬಂಧಪಟ್ಟ ಲೇಖನಗಳು ಕೇವಲ ಮಾಹಿತಿ ವಿನಿಮಯಕ್ಕೆ ಮಾತ್ರ ಮೀಸಲು ಆಗಿವೆ . ದಯವಿಟ್ಟು ನಿಮ್ಮ ವೈದ್ಯರ ಸಲಹೆ ಪಡೆದು ಉಪಯೋಗಿಸುವುದು ಉತ್ತಮ 3.ನಾವು ಯಾವುದೇ ವಸ್ತುಗಳನ್ನು ಸೇಲ್ ಮಾಡುವುದಿಲ್ಲ ,ನಮ್ಮ ಹೆಸರಿನಲ್ಲಿ ಯಾವುದೇ ಮೋಸ ಆದರೂ ನಾವು ಅದಕ್ಕೆ ಜವಾಬ್ದಾರರಲ್ಲ. 4.ನಮ್ಮ ಅಂತರ್ಜಾಲ ತಾಣದಲ್ಲಿ ಬರುವಂತಹ ಜಾಹಿರಾತಿಗೂ ನಮಗೂ ಯಾವುದೇ ರೀತಿಯಾದಂತಹ ಸಂಬಂಧ ಇರುವುದಿಲ್ಲ . 5. ಕೊನೆಯದಾಗಿ ನಮ್ಮ ವೆಬ್ಸೈಟಿನಲ್ಲಿ ಬರುವಂತಹ ಆರೋಗ್ಯಕ್ಕೆ ಸಂಬಂಧಪಟ್ಟಂತಹ ಲೇಖನಗಳು ಕೇವಲ ಸಂಗ್ರಹದ ಮಾಹಿತಿಯ ಆಗಿರುವುದರಿಂದ ಯಾವುದೇ ಕಾರಣಕ್ಕೂ ನಿಮ್ಮ ವೈದ್ಯರ ಸಲಹೆ ಪಡೆಯದೆ ದಯವಿಟ್ಟು ಯಾವುದನ್ನು ಕೂಡ ಉಪಯೋಗಿಸಬೇಡಿ. ಇದು ಕೇವಲ ಮಾಹಿತಿ ವಿನಿಮಯ ಹಾಗೂ ಎಜುಕೇಶನಲ್ ಪರ್ಪಸ್ ಇಂದ ಮಾಡಿರುವಂತಹ ವೆಬ್ ಸೈಟ್ ಆಗಿದೆ ನಮ್ಮಲ್ಲಿ ಪ್ರಕಟವಾಗುವ ಲೇಖನಗಳು ಎಲ್ಲಾ ಸಂಗ್ರಹದ ಮಾಹಿತಿ ಆಗಿರುವುದರಿಂದ ನಮ್ಮ ಸ್ವಂತ ಅಭಿಪ್ರಾಯ ಯಾವುದರಲ್ಲೂ ಕೂಡ ಇರುವುದಿಲ್ಲ ಆದುದರಿಂದ ಯಾವುದೇ ಭಿನ್ನಾಭಿಪ್ರಾಯ ಅಥವಾ ಯಾವುದೇ ಅನಾಹುತಗಳು ಆಗಿದ್ದಲ್ಲಿ ಅದಕ್ಕೂ ನಮಗೂ ಸಂಬಂಧವಿಲ್ಲ.  

ಬೆಲ್ಲದಲ್ಲಿ ಫೈಬರ್ ಅಂಶವೂ ಇರುವುದರಿಂದ ಇದು ಮಲಬದ್ಧತೆ ಸಮಸ್ಯೆಯನ್ನು ದೂರ ಮಾಡುತ್ತದೆ ಮತ್ತು ಐರನ್ ಅಂಶ ಇರುವುದರಿಂದ ಇದು ಹೃದಯ ಸಂಬಂಧಿ ಕಾಯಿಲೆಯನ್ನು ನಿವಾರಿಸುತ್ತದೆ . ಹೆಣ್ಣು ಮಕ್ಕಳಿಗೆ ಸಹಜವಾದ ಸಮಸ್ಯೆ ಎಂದರೆ ಅದು ಋತುಚಕ್ರದ ಸಮಸ್ಯೆ ಈ ಸಮಸ್ಯೆಯಿಂದ ಬಳಲುತ್ತಿರುವ ಹೆಣ್ಣು ಮಕ್ಕಳು ಪ್ರತಿದಿನ ಬೆಲ್ಲವನ್ನು ಸೇವಿಸುವುದರಿಂದ ಇಂತಹ ಸಮಸ್ಯೆಗೆ ಒಳ್ಳೆಯ ಫಲಿತಾಂಶವನ್ನು ಕೊಡುತ್ತದೆ ಈ ಒಂದು ಬೆಲ್ಲ .

ಇತ್ತೀಚಿನ ದಿನಗಳಲ್ಲಿ ಜನರು ಹೆಚ್ಚಾಗಿ ಸಕ್ಕರೆಯನ್ನು ಬಳಸುತ್ತಾರೆ ಈ ರೀತಿ ಸಕ್ಕರೆಯನ್ನು ಬಳಸುವುದರಿಂದ ರಕ್ತದಲ್ಲಿ ಇರುವಂತಹ ಸಕ್ಕರೆ ಅಂಶ ಬೇಗನೆ ಹೆಚ್ಚುತ್ತದೆ ಆದ್ದರಿಂದ ಮಧುಮೇಹದಂತಹ ಕಾಯಿಲೆಗಳು ಬರುತ್ತವೆ , ಈ ಸಮಸ್ಯೆಯಿಂದ ಬಳಲುತ್ತಿರುವವರು ಪ್ರತಿದಿನ ಸ್ವಲ್ಪ ಸ್ವಲ್ಪ ಬೆಲ್ಲವನ್ನು ಸೇವಿಸುವುದರಿಂದ ಸಕ್ಕರೆ ಕಾಯಿಲೆಯ ವ್ಯಕ್ತಿಗಳಿಗೆ ತುಂಬಾನೇ ಉಪಯುಕ್ತ .
ಇಷ್ಟೆಲ್ಲಾ ಲಾಭಗಳು ಉಳ್ಳ ಬೆಲ್ಲವನ್ನು ನೀವು ಈಗಲೇ ಪ್ರತಿದಿನ ಸೇವಿಸಲು ಶುರು ಮಾಡಿ ಆರೋಗ್ಯಕರ ಜೀವನ ನಿಮ್ಮದಾಗುತ್ತದೆ .