ವೇದಿಕೆ ಮೇಲೆ ಒಂದು ಪ್ರಶಸ್ತಿ ತೆಗೆದುಕೊಂಡು ಹೋಗೋದಕ್ಕೆ ಕರ್ನಾಟಕದ ಮುತ್ತು ರತ್ನ ಹವಳ ರಶ್ಮಿಕಾ ಎಂಟ್ರಿ ಹೇಗಿತ್ತು ನೋಡಿ… ಹೊಸ ಲುಕ್ ನೋಡಿ ಗಾ ಗಾಬರಿ ಆದ ಜನ…

119

ನಮಸ್ಕಾರಗಳು ಓದುಗರೆ ಕಿರಿಕ್ ಹುಡುಗಿ ಎಂದು ಚಂದನವನದಲ್ಲಿ ಹೆಸರು ಪಡೆದುಕೊಂಡು ಕಿರಿಕ್ ಪಾರ್ಟಿ ಸಿನಿಮಾದಲ್ಲಿ ಸಾನ್ವಿ ಜೋಸೆಫ್ ಆಗಿ ಸದ್ಯ ನ್ಯಾಷನಲ್ ಕ್ರಶ್ ಆಗಿರುವ ನಟಿ ರಶ್ಮಿಕಾ ಮಂದಣ್ಣ, ಇವರಿಗೆ ಸೆನ್ ಸೇಷನ್ ಆಫ್ ದಿ ಇಯರ್ ಎಂಬ ಪ್ರಶಸ್ತಿಯನ್ನೂ ಕೂಡ ಕೊಟ್ಟು ಇವರನ್ನು ಗೌರವಿಸಲಾಗಿದೆ. ಹೌದು ಸದ್ಯ ಈ ಕಾರ್ಯಕ್ರಮದಲ್ಲಿ ರಶ್ಮಿಕಾ ಮಂದಣ್ಣ ಅವರು ಪಾಲ್ಗೊಂಡಿದ್ದು ಪ್ರಶಸ್ತಿ ಪ್ರದಾನದ ಕಾರ್ಯಕ್ರಮದಲ್ಲಿ ನಟಿ ರಶ್ಮಿಕಾ ಮಂದಣ್ಣ ಅವರು ಧರಿಸಿದ ಬಟ್ಟೆ ಈ ವಿಚಾರ ಸಾಮಾಜಿಕ ಜಾಲತಾಣದಲ್ಲಿ ಭಾರಿ ಸದ್ದು ಮಾಡುತ್ತಿದ್ದು ಈ ಪ್ರಶಸ್ತಿ ಪ್ರದಾನದಲ್ಲಿ ನಟಿ ರಶ್ಮಿಕಾ ಮಂದಣ್ಣ ಅವರ ಔಟ್ಫೇಸ್ ಭಾರಿ ಸುದ್ದಿಯಾಗುತ್ತಿದೆ, ಈ ಕುರಿತು ಹೆಚ್ಚಿನ ಮಾಹಿತಿ ತಿಳಿಯೋಣ ಬನ್ನಿ ಕೆಳಗಿನ ಲೇಖನದಲ್ಲಿ.

ಹೌದು ನಟಿ ರಶ್ಮಿಕಾ ಮಂದಣ್ಣ ಕನ್ನಡ ಸಿನಿಮಾರಂಗದಲ್ಲಿ ಕಿರಿಕ್ ಪಾರ್ಟಿ ಸಿನಿಮಾ ಮೂಲಕ ಎಂಟ್ರಿ ಕೊಟ್ಟರೆ ಬಳಿಕ ಗಣೇಶ್ ಯಜಮಾನ ಪೊಗರು ಅಂತಹ ಸಿನಿಮಾಗಳಲ್ಲಿ ಅಭಿನಯ ಮಾಡುವ ಮೂಲಕ ರಶ್ಮಿಕಾ ಮಂದಣ್ಣ ಕನ್ನಡ ಚಿತ್ರರಂಗದಲ್ಲಿ ಮೂರ್ನಾಲ್ಕು ಸಿನಿಮಾಗಳಲ್ಲಿ ನಟಿಸಿದ್ದಾರೆ ಹಾಗೆ ಟಾಲಿವುಡ್ ನಲ್ಲಿಯೂ ಅವಕಾಶ ಪಡೆದು ರಶ್ಮಿಕಾ ಮಂದಣ್ಣ ಅವರು ಪರಭಾಷಾ ಚಿತ್ರರಂಗದಲ್ಲಿ ಬಹುಬೇಡಿಕೆಯ ನಟಿಯಾಗಿ ರಶ್ಮಿಕಾ ಹೊರಹೊಮ್ಮಿದ್ದಾರೆ ಸದ್ಯ ದಕ್ಷಿಣ ಭಾರತ ಚಿತ್ರರಂಗದಲ್ಲಿ ಮಾತ್ರವಲ್ಲ ಬಾಲಿವುಡ್ ನಲ್ಲಿಯೂ ಕೂಡ ಅವಕಾಶ ಪಡೆದು ಮೆಷಿನ್ ಮಂಜು ಎಂಬ ಸಿನಿಮಾದಲ್ಲಿ ಅಭಿನಯ ಮಾಡಿರುವ ರಶ್ಮಿಕಾ ಮಂದಣ್ಣ ಈಗಾಗಲೇ ಚಿತ್ರೀಕರಣ ಯಾವುದೇ ತೊಂದರೆ ಇಲ್ಲದೆ ನೆರವೇರಿರುವುದು ಸಂತಸದ ವಿಚಾರವಾಗಿದೆ.

ಹೌದು ಸಿದ್ಧಾರ್ಥ್ ಮಲ್ಹೋತ್ರಾ ಅವರ ಜೊತೆ ಬಾಲಿವುಡ್ ನಲ್ಲಿ ಅಭಿನಯಿಸಿರುವ ರಶ್ಮಿಕಾ ಮಂದಣ್ಣ, ನಟಿ ರಶ್ಮಿಕಾ ಅವರ ಜತೆಗಿರುವ ಫೋಟೋವನ್ನು ತಮ್ಮ ಇನ್ ಸ್ಟಾಗ್ರಾಂ ಖಾತೆಯಲ್ಲಿ ಶೇರ್ ಮಾಡಿಕೊಳ್ಳುವ ಮೂಲಕ ನಿಮ್ಮ ಜೊತೆ ಸಿನಿಮಾ ಮಾಡಿದ್ದು ಖುಷಿಯಾಗಿದೆ ಎಂದು ರಶ್ಮಿಕಾ ಮಂದಣ್ಣ ಅವರಿಗೆ ಧನ್ಯವಾದಗಳನ್ನು ತಿಳಿಸುವುದರ ಜೊತೆಗೆ ಸಿನಿಮಾ ತಂಡ ಕೂಡ ಸಿದ್ಧಾರ್ಥ್ ಮಲ್ಹೋತ್ರಾ ಧನ್ಯವಾದಗಳನ್ನ ತಿಳಿಸಿದ್ದಾರೆ.

ನಟಿ ರಶ್ಮಿಕಾ ಮಂದಣ್ಣ ಅವರಿಗೆ ಮ್ಯಾಗಝೀನ್ ವೊಂದು ಸೆನ್ ಸೇಷನ್ ಆಫ್ ದಿ ಇಯರ್ ಎಂಬ ಪ್ರಶಸ್ತಿಯನ್ನು ನೀಡಿ ಗೌರವಿಸಿದ್ದು ಈ ಪ್ರಶಸ್ತಿ ಪ್ರದಾನ ಕಾರ್ಯಕ್ರಮವು ಬಹಳ ಜೋರಾಗಿಯೇ ನಡೆದಿತ್ತು ಈ ಕಾರ್ಯಕ್ರಮಕ್ಕೆ ನಟಿ ರಶ್ಮಿಕಾ ಮಂದಣ್ಣ ಅವರು ಬ್ಯಾಕ್ ಲೆಸ್ ಟಾಪ್ ಧರಿಸಿ ಬಂದಿದ್ದು ಸದ್ಯ ನಟಿ ರಶ್ಮಿಕಾ ಮಂದಣ್ಣ ಅವರು ಪ್ರಶಸ್ತಿ ಪ್ರದಾನ ಕಾರ್ಯಕ್ರಮದಲ್ಲಿ ಧರಿಸಿ ಬಂದಿದ್ದ ಔಟ್ ಫಿಟ್ ಭಾರಿ ಸುದ್ದಿ ಮಾಡುತ್ತಿದ್ದು ಈ ವೇಳೆ ತಮ್ಮ ಇನ್ಸ್ಟಾಗ್ರಾಮ್ ಖಾತೆಯಲ್ಲಿ ತನಗೆ ಪ್ರಶಸ್ತಿ ಬಂದಿದ್ದಕ್ಕೆ ಸಂತಸದಿಂದ ನಟಿ ರಶ್ಮಿಕಾ ಮಂದಣ್ಣ ಅವರು ಭಾರತದ ಜನತೆಗೆ ನಿಮ್ಮ ಪ್ರೀತಿ ಮತ್ತು ಸಹಕಾರಕ್ಕೆ ನಾನು ಚಿರರುಣಿ ಎಂದು ತಮ್ಮ ಅಭಿಮಾನಿಗಳಿಗೆ ಧನ್ಯವಾದಗಳನ್ನು ತಿಳಿಸಿದ್ದಾರೆ ರಶ್ಮಿಕಾ ಮಂದಣ್ಣ.

ಅಷ್ಟೆಲ್ಲಾ ನಟಿ ರಶ್ಮಿಕಾ ಮಂದಣ್ಣ ಅವರು ಮತ್ತೊಂದು ಕಾರ್ಯಕ್ರಮಕ್ಕೆ ಸೀರೆಯನ್ನು ಉಟ್ಟು ಅಭಿಮಾನಿಗಳ ಮುಂದೆ ಕಾಣಿಸಿಕೊಂಡಿದ್ದು, ಸದ್ಯ ಈ ಸೀರೆ ಹುಟ್ಟಿರುವ ಫೋಟೋದಲ್ಲಿ ನಟಿ ರಶ್ಮಿಕಾ ಮಂದಣ್ಣ ಅವರು ಬಹಳ ಹಾಟ್ ಆಗಿ ಕಾಣುತ್ತಿದ್ದಾರೆ ಹಾಗೆ ಈ ಕಾರ್ಯಕ್ರಮದ ವೀಡಿಯೋ ಕೂಡ ಸಾಮಾಜಿಕ ಜಾಲತಾಣದಲ್ಲಿ ಸದ್ದು ಮಾಡುತ್ತಿದ್ದು ಈ ವಿಡಿಯೋದಲ್ಲಿ ರಶ್ಮಿಕಾ ಮಂದಣ್ಣ ಅವರು ಸಕತ್ ಹಾಟ್ ಆಗಿ ಕಾಣ್ತಿದ್ದಾಳೆ ಹಾಗೆ ನಟಿ ರಶ್ಮಿಕಾ ಮಂದಣ್ಣ ಅವರ ಕುರಿತು ನಿಮ್ಮ ಅನಿಸಿಕೆಗಳನ್ನು ಕಮೆಂಟ್ ಮೂಲಕ ಹಂಚಿಕೊಳ್ಳಿ ಧನ್ಯವಾದ.

LEAVE A REPLY

Please enter your comment!
Please enter your name here