ಕರ್ನಾಟಕದ ಕಣ್ಮಣಿ ರಶ್ಮಿಕಾ ಬರೋಬ್ಬರಿ ಎಷ್ಟು ಸಮಭಾವನೆಯನ್ನ ಪುಷ್ಪಾ ಸಿನಿಮಾದಲ್ಲಿ ಪಡೆದಿದ್ದಾರೆ ಗೊತ್ತ …ಕೊನೆಗೂ ಗುಟ್ಟು ಹೊರಬಿತ್ತು ಸತ್ಯ ನೋಡಿ

ಲಕ್ಷದಿಂದ ಕೋಟಿಗೆ ತಮ್ಮ ಸಂಭಾವನೆ ಹೆಚ್ಚಿಸಿಕೊಂಡ ಕಿರಿಕ್ ಹುಡುಗಿ ರಶ್ಮಿಕಾ, ಹೌದು ಪುಷ್ಪಾ ಸಿನಿಮಾಗೆ ನಟಿ ರಶ್ಮಿಕಾ ಮಂದಣ್ಣ ಪಡೆದುಕೊಂಡ ಸಂಭಾವನೆ ಎಷ್ಟು ಗೊತ್ತಾ ಇಲ್ಲಿದೆ ನೋಡಿ ಈ ಕುರಿತು ಹೆಚ್ಚಿನ ಮಾಹಿತಿ…ಸಾಮಾನ್ಯವಾಗಿ ಸ್ಟಾರ್ ಗಿರಿ ಹೆಚ್ಚಾದಂತೆ ಅವರ ಬೇಡಿಕೆ ಕೂಡ ಹೆಚ್ಚುತ್ತಾ ಹೋಗುತ್ತದೆ ಹಾಗೆ ಅವರ ಸಂಭಾವನೆ ಕೂಡ ಹೆಚ್ಚಾಗುತ್ತದೆ ಸದ್ಯ ದಕ್ಷಿಣ ಭಾರತ ಚಿತ್ರರಂಗದಲ್ಲಿ ಬಹುಬೇಡಿಕೆಯ ನಟಿಯರಲ್ಲಿ ನಟಿ ರಶ್ಮಿಕಾ ಮಂದಣ್ಣ ಕೂಡ ಒಬ್ಬರು.

ನಟಿ ರಶ್ಮಿಕಾ ಮಂದಣ್ಣ ಅವರ ಪರಿಚಯ ನಿಮಗೆ ಇದ್ದೇ ಇದೆ ಹೌದು ಕಿರಿಕ್ ಪಾರ್ಟಿ ಸಿನಿಮಾ ಮೂಲಕ ತಮ್ಮ ಸಿನಿ ಜೀವನ ಶುರು ಮಾಡಿದಂತಹ ನಟಿ ರಶ್ಮಿಕಾ ಮಂದಣ್ಣ ಅಂದು ಕಿರಿಕ್ ಪಾರ್ಟಿ ಸಿನಿಮಾದ ನಂತರ ತಮ್ಮ ಸಂಭಾವನೆ ಅನ್ನು ಲಕ್ಷಕ್ಕೆ ಏರಿಸಿಕೊಂಡಿದ್ದರು. ಹೌದು ಕಿರಿಕ್ ಪಾರ್ಟಿ ಸಿನಿಮಾದ ಬಳಿಕ ನಲ್ವತ್ತು ಲಕ್ಷ ಸಂಭಾವನೆ ಪಡೆದುಕೊಳ್ಳುತ್ತಿದ್ದ ನಟಿ ರಶ್ಮಿಕಾ ಇಂದು ಪಡೆದುಕೊಳ್ಳುತ್ತಿರುವ ಸಂಭಾವನೆ ಕೇಳಿದರೆ ಖಂಡಿತ ನೀವು ಶಾಕ್ ಆಗ್ತೀರಾ.

ಹೌದು ಎಷ್ಟೇ ಆದರೂ ಅದ್ಯಾವುದಕ್ಕೂ ತಲೆಕೆಡಿಸಿಕೊಳ್ಳದೆ ತಮ್ಮ ಸಿನಿ ಬದುಕಿನ ಕಡೆ ಗಮನ ಹರಿಸುತ್ತಾ ಬಹಳಷ್ಟು ಹಿಟ್ ಸಿನಿಮಾಗಳನ್ನು ನೀಡಿರುವ ನಟಿ ರಶ್ಮಿಕಾ ಮಂದಣ್ಣ ಕಿರಿಕ್ ಪಾರ್ಟಿ ಗೀತಾ ಗೋವಿಂದಂ ಇತ್ತೀಚೆಗೆ ಬಿಡುಗಡೆಯಾದಂತಹ ಪುಷ್ಪಾ ಸಿನಿಮಾ ಇವೆಲ್ಲವೂ ಕೂಡ ಸೂಪರ್ ಹಿಟ್ ಸಿನಿಮಾಗಳು. ಹೌದು ಇಲ್ಲಿಯವರೆಗೂ ರಶ್ಮಿಕಾ ಮಂದಣ್ಣ ಅವರು ನಟಿಸಿರುವ ಎಲ್ಲಾ ಸಿನಿಮಾಗಳು ಕೂಡ ಹಿಟ್ ಆಗಿತ್ತು ಈ ಮೂಲಕ ರಶ್ಮಿಕಾ ಮಂದಣ್ಣ ದಕ್ಷಿಣ ಭಾರತ ಚಿತ್ರರಂಗದಲ್ಲಿ ಬಹುಬೇಡಿಕೆಯ ನಟಿಯಾಗಿದ್ದಾಳೆ ಹಾಗೆ ನ್ಯಾಷನಲ್ ಕ್ರಶ್ ಆಗಿರುವ ನಟಿ ರಶ್ಮಿಕಾ ಮಂದಣ್ಣ ಬಹಳಷ್ಟು ಅವಾರ್ಡ್ ಗಳನ್ನು ಕೂಡ ತಮ್ಮ ಮುಡಿಗೇರಿಸಿಕೊಂಡರುವುದಲ್ಲದೆ ಬಾಲಿವುಡ್ ಗೂ ಹಾರಿದ್ದಾರೆ ನಟಿ ರಶ್ಮಿಕಾ.

ಹೌದು ಬಾಲಿವುಡ್ ನಲ್ಲಿಯೂ ಕೂಡ ಈಗ ಬ್ಯುಸಿಯಾಗಿರುವ ನಟಿ ರಶ್ಮಿಕಾ ಮಂದಣ್ಣ ಕೆಲವೊಂದು ಸಿನೆಮಾಗಳನ್ನು ತಮ್ಮ ಕೈನಲ್ಲಿ ಹಿಡಿದು ಬಾಲಿವುಡ್ ನಲ್ಲಿ ಬ್ಯುಸಿ ಆಗಿದ್ದಾರೆ. ನಟಿ ರಶ್ಮಿಕಾ ಮಂದಣ್ಣ ಕಳೆದ ಪುಷ್ಪಾ ಸಿನೆಮಾದಲ್ಲಿ ಪಡೆದಿರುವ ಸಂಭಾವನೆ ಎಷ್ಟು ಗೊತ್ತಾ ಹೌದು ಅಂದು 40ಲಕ್ಷ ರೂಪಾಯಿಗಳ ಸಂಭಾವನೆ ಪಡೆದುಕೊಳ್ಳುತ್ತಿದ್ದಾರೆ ರಶ್ಮಿಕಾ ಮಂದಣ್ಣ ತಮ್ಮ ಬೇಡಿಕೆ ಹೆಚ್ಚಾಗುತ್ತಿದ್ದ ಹಾಗೆ ಬಾಲಿವುಡ್ ನಲ್ಲಿಯೂ ಕೂಡ ಅವಕಾಶ ಪಡೆದುಕೊಳ್ಳುತ್ತಿದ್ದ ಹಾಗೇ ತಮ್ಮ ಸಂಭಾವನೆಯನ್ನು ಕೋಟಿಗೆ ಏರಿಸಿಕೊಂಡಿದ್ದಾರೆ.

ಪುಷ್ಪಾಶ್ರಮದ ನಿರ್ದೇಶಕರಾಗಿರುವ ಸುಕುಮಾರ್ ಅವರು ನಟಿ ರಶ್ಮಿಕಾ ಮಂದಣ್ಣ ಅವರಿಗೆ ಪುಷ್ಪ ಸಿನಿಮಾಗೆ ಒಳ್ಳೆಯ ಸಂಭಾವನೆ ನೀಡಿ ಪುಷ್ಪ ಸಿನಿಮಾದಲ್ಲಿ ನಟಿ ರಶ್ಮಿಕಾ ಮಂದಣ್ಣ ವಿಭಿನ್ನ ಪಾತ್ರದಲ್ಲಿ ಕಾಣಿಸಿಕೊಳ್ಳುವ ಮೂಲಕ ತಮ್ಮ ಅಭಿಮಾನಿಗಳಿಗೆ ಮನರಂಜನೆ ನೀಡಿದ್ದರು. ಪುಷ್ಪಾ ಸಿನೆಮಾ ಅಪಾರ ಹಿಟ್ ಆದ ಮೇಲೆ ಈಗ ಬಾಲಿವುಡ್ ನಲ್ಲಿ ಚಿತ್ರೀಕರಣದಲ್ಲಿ ಬ್ಯುಸಿ ಆಗಿದ್ದಾರೆ ರಶ್ಮಿಕಾ.

ಈ ಮೂಲಕ ಕಿರಿಕ್ ಹುಡುಗಿ ಕಿರಿಕ್ ಮಾಡಿಕೊಂಡರು ಎಷ್ಟು ಟ್ರೋಲ್ ಆದರೂ ತಮ್ಮ ನೇಮ್ ಫೇಮ್ ಅನ್ನೂ ಮಾತ್ರ ಹೆಚ್ಚಿಸಿಕೊಳ್ಳುತ್ತಿದ್ದಾರೆ. ಗೀತ ಗೋವಿಂದಂ ಸಿನಿಮಾ ಮೂಲಕ ನಟಿ ರಶ್ಮಿಕಾ ಮಂದಣ್ಣ ಹಲವು ವಿವಾದಗಳಿಗೆ ಗುರಿಯಾಗಿದ್ದರು ಅದೇ ಸಮಯದಲ್ಲಿ ಟ್ರೋಲ್ ಆಗುತ್ತಿದ್ದು ಅವರಿಗೆ ಇನ್ನಷ್ಟು ಕೀರ್ತಿ ದೊರೆತಿತ್ತು ಹಾಗೆ ನಟಿ ರಶ್ಮಿಕಾ ಮಂದಣ್ಣ ಇಂದು ಬಾಲಿವುಡ್ ನಲ್ಲಿ ಜೊತೆಗೆ ದಕ್ಷಿಣ ಭಾರತ ಚಿತ್ರರಂಗದಲ್ಲಿ ಎರಡರಲ್ಲಿಯೂ ಕೂಡ ಬಹುಬೇಡಿಕೆಯ ನಟಿಯಾಗಿರುವ ರಶ್ಮಿಕಾ ಇವರ ನಟನೆಯ ನಿಮ್ಮ ಫೇವರಿಟ್ ಸಿನಿಮಾ ಯಾವುದು ಎಂಬುದನ್ನು ಕಾಮೆಂಟ್ ಮೂಲಕ ಹಂಚಿಕೊಳ್ಳಿ ಧನ್ಯವಾದ.

san00037

Share
Published by
san00037

Recent Posts

ಮತ್ತೆ ಬಿಗ್ ಬಾಸ್​ಗೆ ಮಾಸ್ ಎಂಟ್ರಿ ಕೊಡ್ತಾರಾ ಜಗದೀಶ್..! ಲೀಕ್ ಆಯಿತು ಹೊಸ ನ್ಯೂಸ್

Will Jagadish Return to Bigg Boss Kannada ಬಿಗ್ ಬಾಸ್ ಕನ್ನಡದಿಂದ ಜಗದೀಶ್ ಎಲಿಮಿನೇಟ್ ಆಗಿರುವುದು ಅವರ ಅಭಿಮಾನಿಗಳಲ್ಲಿ…

12 hours ago

Bigg Boss Kannada : ಬಿಗ್​ಬಾಸ್​ನಲ್ಲಿ ಐಶ್ವರ್ಯಾ ಎಂಜಲು ಕಾಫೀ ಚಪ್ಪರಿಸಿ ಕುಡಿದ ​ಶಿಶಿರ್…! ಬಿಗ್​ಬಾಸ್​ನಲ್ಲಿ ಅರಳಿ ಬಿಡ್ತಾ ಮತ್ತೊಂದು ಕ್ಯೂಟ್​ ಲವ್

Bigg Boss Kannada ಬಿಗ್ ಬಾಸ್ ಕನ್ನಡ ಸೀಸನ್ 11 ಆರಂಭದಿಂದಲೂ ನಾಟಕೀಯ ಮತ್ತು ಅನಿರೀಕ್ಷಿತ ತಿರುವುಗಳಿಂದ ತುಂಬಿದೆ ಮತ್ತು…

12 hours ago

Bigg Boss Kannada 11: ತಾಳಿ ಮೇಲೆ ಆಣೆ ಮಾಡಿದ ತುಕಾಲಿ ಸಂತು ಪತ್ನಿ!ಚೈತ್ರಾ ಕುಂದಾಪುರ ಮೇಲೆ ಮುಗಿಬಿದ್ದ ಮಾನಸಾ

Bigg Boss Kannada 11 ಬಿಗ್ ಬಾಸ್ ಕನ್ನಡ 11 ರ ಮೂರನೇ ವಾರದಲ್ಲಿ, ಅತ್ಯಂತ ಅಪ್ರಾಮಾಣಿಕ ಮತ್ತು ಕುತಂತ್ರದ…

14 hours ago

Bigg Boss Kannada : ಕೇಕ್ ತಿನ್ನಿಸಿ ಸ್ಪರ್ಧಿಗಳಿಗೆ ಜಾಡಿಸಿದ ಸುದೀಪ್..! ಬಿಗ್ ಬಾಸ್ ಹಿಸ್ಟರಿಯಲ್ಲೇ ವರ್ಸ್ಟ್ ಬ್ಯಾಚ್

Bigg Boss Kannada ಈ ವಾರದ ಬಿಗ್ ಬಾಸ್ ಕನ್ನಡ ಸೀಸನ್ 11 ಅನಿರೀಕ್ಷಿತ ತಿರುವುಗಳನ್ನು ಕಂಡಿತು, ವಕೀಲ ಜಗದೀಶ್…

14 hours ago

Bigg Boss Kannada : ಬಿಗ್ ಬಾಸ್‌ ಶೋಗೆ ಶುರು ಆಯಿತು ಮತ್ತೊಂದು ಸಂಕಷ್ಟ

Bigg Boss Kannada ಪ್ರಸ್ತುತ ಕಲರ್ಸ್ ಕನ್ನಡದಲ್ಲಿ ಪ್ರಸಾರವಾಗುತ್ತಿರುವ ಬಿಗ್ ಬಾಸ್ ಕನ್ನಡ ಸೀಸನ್ 11, ಶಿವಮೊಗ್ಗ ಜಿಲ್ಲೆಯ ಸಾಗರದ…

14 hours ago

Bhagyalakshmi Yojana : ಭಾಗ್ಯಲಕ್ಷ್ಮಿ ಬಾಂಡ್ ಯೋಜನೆ ಹೆಣ್ಣು ಮಕ್ಕಳಿಗೆ 1.27 ಲಕ್ಷ ಉಚಿತ ಹಿಂದೆ ಅರ್ಜಿ ಸಲ್ಲಿಸಿದವರಿಗೆ ಹಣ ಯಾವಾಗ ಬರುತ್ತೆ?

Bhagyalakshmi Yojana : ಸ್ನೇಹಿತರೆ ಕೆಲವು ದಿನಗಳ ಹಿಂದೆ ಭಾಗ್ಯಲಕ್ಷ್ಮಿ ಯೋಜನೆಯ ಬಾಂಡ್ ಬಗ್ಗೆ ಅಂದ್ರೆ ಭಾಗ್ಯಲಕ್ಷ್ಮಿ ಯೋಜನೆಯ ಬಗ್ಗೆ…

2 weeks ago

This website uses cookies.