ನಟಿ ಪವಿತ್ರ ಲೋಕೇಶ್ ತಮ್ಮ ಜೀವನದಲ್ಲಿ ಎಷ್ಟು ಕಷ್ಟ ಪಟ್ಟು ಮೇಲೆ ಮೇಲೆ ಬಂದಿದ್ದಾರೆ ಗೊತ್ತಾದ್ರೆ ಶಾಕ್ ಆಗಿ ಬೆಚ್ಚಿ ಬೀಳ್ತೀರಾ..

ಸಿನಿಮಾ ಎಂದ ಕೂಡಲೇ ನಮಗೆಲ್ಲ ನೆನಪಾಗುವುದು ಬಣ್ಣ ಬಣ್ಣದ ಕಲ್ಪನೆ ಅದರ ಕಷ್ಟ ಸುಖಗಳು ಅನುಭವಿಸಿದವರಿಗೆ ಮಾತ್ರ ಗೊತ್ತಿರುತ್ತದೆ ಅಂತಹ ಕಲಾವಿದರಲ್ಲಿ ನಟಿ ಪವಿತ್ರ ಲೋಕೇಶ್ ಕೂಡ ಒಬ್ಬರು ಅಂತಹ ಅದ್ಭುತ ನಟಿಯ ಜೀವನದಲ್ಲಿ ನಡೆದ ಘಟನೆಯನ್ನು ಕೇಳಿದರೆ ಕಣ್ಣಿನಲ್ಲಿ ನೀರು ಬರುತ್ತದೆ ಪವಿತ್ರರವರು ಸಾವಿರದ ಒಂಬೈನೂರ ಎಪ್ಪತ್ತೊಂಬತ್ತರಲ್ಲಿ ಮೈಸೂರಿನಲ್ಲಿ ಜನಿಸಿದರು ಪವಿತ್ರ ಅವರು ರಂಗಭೂಮಿ ಮತ್ತು ಸಿನಿಮಾ ಕಲಾವಿದರಾದ ಮೈಸೂರು ಲೋಕೇಶ್ ಅವರ ಪುತ್ರಿ ಶಿಕ್ಷಕಿ ಆಗಿದ್ದರು.

ಮತ್ತು ಇವರ ಕಿರಿಯ ಸಹೋದರ ನಟರಾದ ಆದಿ ಲೋಕೇಶ್ ಪವಿತ್ರ ಒಂಬತ್ತನೆ ತರಗತಿಯಲ್ಲಿ ಓದುತ್ತಿದ್ದಾಗ ತಂದೆ ಲೋಕೇಶ್ ಅವರು ನಿಧನರಾದರು ನಟಿ ಪವಿತ್ರ ತಮ್ಮ ಹದಿನಾರನೇ ವಯಸ್ಸಿನಲ್ಲಿಯೇ ಅಭಿನಯಿಸಲು ಪ್ರಾರಂಭಿಸಿದರು ಕಿರುತೆರೆಯಲ್ಲಿ ಹಲವಾರು ಧಾರಾವಾಹಿಗಳಲ್ಲಿ ನಟಿಸುವುದಲ್ಲದೆ ಬೆಳ್ಳಿತೆರೆಯಲ್ಲಿ ಕೂಡ ಅಭಿನಯಿಸಿದ್ದಾರೆ ಇವರು ಸುಮಾರು ನೂರಾ ಐವತ್ತಕ್ಕೂ ಹೆಚ್ಚು ಸಿನಿಮಾಗಳಲ್ಲಿ ನಟಿಸಿದ್ದಾರೆ ಎರಡು ಸಾವಿರದ ಆರರಲ್ಲಿ ಬಿಡುಗಡೆಯಾದ ನಾಯಿ ನೆರಳು ಎಂಬ ಚಿತ್ರದಲ್ಲಿನ ಅಭಿನಯಕ್ಕಾಗಿ ಮತ್ತು ಅತ್ಯುತ್ತಮ ನಟನೆಗಾಗಿ ಕರ್ನಾಟಕ ರಾಜ್ಯ ಚಲನಚಿತ್ರ ಪ್ರಶಸ್ತಿಯನ್ನ ಪಡೆದುಕೊಂಡಿದ್ದಾರೆ .

ಅತಿ ಹೆಚ್ಚಿನ ಪೋಷಕ ಪಾತ್ರಗಳಲ್ಲಿ ಅಭಿನಯಿಸಿರುವ ಮತ್ತು ಬಣ್ಣದ ಲೋಕದಲ್ಲಿ ಚಿರಪರಿಚಿತವಾಗಿರುವ ಪವಿತ್ರದವರು ಚಿತ್ರರಂಗದ ಪ್ರತಿಯೊಂದು ಕಷ್ಟ-ಸುಖಗಳ ಬಗ್ಗೆ ಹಂಚಿಕೊಂಡಿದ್ದಾರೆ ಪವಿತ್ರ ಲೋಕೇಶ್ ಅವರು ತಮ್ಮದೇ ಆದ ಜೀವನವನ್ನು ರೂಪಿಸಿಕೊಳ್ಳಲು ಬಹಳಷ್ಟು ಶ್ರಮವನ್ನ ಪಟ್ಟಿದ್ದಾರೆ ಚಿತ್ರರಂಗ ಕೇಳುವುದಕ್ಕೆ ನೋಡುವುದಕ್ಕೆ ವರ್ಣಮಯವಾಗಿದ್ದರು ಸಹ ಆಳದಲ್ಲಿ ತುಂಬಾ ಏಳು ಬಿಳಿನ ತೊಂದರೆಗಳಿವೆ ಜೀವನವನ್ನು ರೂಪಿಸಿಕೊಳ್ಳಲು ಮಂಚವನ್ನು ಹತ್ತಬೇಕಾದ ಪರಿಸ್ಥಿತಿ ಬಂದಿತ್ತು ಎಂಬುದಾಗಿ ಸಂದರ್ಶನ ಒಂದರಲ್ಲಿ ತಮ್ಮ ಅಳಲನ್ನು ತೋಡಿಕೊಂಡಿದ್ದಾರೆ.

ಅದೇನೆಂದರೆ ಪ್ರತಿಯೊಬ್ಬ ಕಲಾವಿದ ಮತ್ತು ಕಲಾವಿದೆ ತಮ್ಮ ಚಿತ್ರರಂಗದ ಜೀವನವನ್ನು ಪ್ರಾರಂಭಿಸಬೇಕಾದರೆ ಹಲವಾರು ತೊಂದರೆಗಳನ್ನು ದಾಟಿ ಬಣ್ಣದ ಲೋಕಕ್ಕೆ ಹೆಜ್ಜೆ ಇಡಬೇಕಾಗುತ್ತದೆ ಅದರಲ್ಲಿ ಈ ಕೂಡ ಒಂದು ಅದರಲ್ಲೂ ಒಂದು ಹೆಣ್ಣಾಗಿ ಚಿತ್ರರಂಗವನ್ನು ಪ್ರವೇಶಿಸಬೇಕಾದರೆ ತಮ್ಮ ಶೀಲವನ್ನು ತ್ಯಾಗ ಮಾಡಬೇಕಾದ ಪರಿಸ್ಥಿತಿ ಎದುರಾಗುತ್ತದೆ ಎಂದು ಪವಿತ್ರ ಲೋಕೇಶ್ ತಮ್ಮ ನೋವನ್ನ ಹೊರಹಾಕಿದ್ದಾರೆ ಇದು ಬಣ್ಣದ ಲೋಕದ ಪಿಡುಗಾಗಿದ್ದು ಇದನ್ನ ಹೋಗಲಾಡಿಸಲು ಸಾಕಷ್ಟು ಪರಿಶ್ರಮ ಬೇಕಾಗಿದೆ ಎಂದು ಹೇಳಿಕೊಂಡಿದ್ದಾರೆ.

ಕನ್ನಡ ಚಲನಚಿತ್ರ ರಂಗದಲ್ಲಿ ಮಾತ್ರವಲ್ಲದೆ ತಮಿಳು, ತೆಲುಗು ಮುಂತಾದ ಭಾಷೆಗಳಲ್ಲಿ ಕೂಡ ಇವರು ಅಭಿನಯಿಸಿದ್ದಾರೆ ಇಂದಿಗೂ ಕ್ರಿಯೆವಾಗಿ ಎಲ್ಲ ಭಾಷೆಗಳಲ್ಲಿ ಪೋಷಕ ಪಾತ್ರವನ್ನ ಅಭಿನಯಿಸುತ್ತಿರುವ ನಟಿ ಎಂದರೆ ಅದು ಪವಿತ್ರ ಲೋಕೇಶ್ ಅವರು ಎರಡು ಸಹ ನಟರಾದ ಸುಚೇಂದ್ರ ಪ್ರಸಾದ್ ಎಂಬುವವರನ್ನ ವಿವಾಹವಾಗಿದ್ದಾರೆ ಇವರಿಗೆ ಇಬ್ಬರು ಮಕ್ಕಳು ಕೂಡ ಇದ್ದಾರೆ ಇಷ್ಟೆಲ್ಲ ಕಷ್ಟಗಳನ್ನು ಎದುರಿಸಿದರು ಇಂದು ಗಂಡ ಮತ್ತು ಮಕ್ಕಳ ಜೊತೆಗೆ ಸುಖ ಜೀವನವನ್ನ ನಡೆಸುತ್ತಿದ್ದಾರೆ ನಟಿ ಪವಿತ್ರ ಲೋಕೇಶ್ ಅವರ ನಟನೆಯ ಬಗ್ಗೆ ನಿಮ್ಮ ಅನಿಸಿಕೆಗಳನ್ನ ಕಾಮೆಂಟ್ ಮಾಡಿ ಈ ವಿಡಿಯೋವನ್ನ ಲೈಕ್ ಮಾಡಿ ಶೇರ್ ಮಾಡಿ ಮತ್ತು ನಮ್ಮ ಚಾನೆಲ್ನ ಸಬ್ಸ್ಕ್ರೈಬ್ ಮಾಡಿ

san00037

Recent Posts

Bhagyalakshmi Yojana : ಭಾಗ್ಯಲಕ್ಷ್ಮಿ ಬಾಂಡ್ ಯೋಜನೆ ಹೆಣ್ಣು ಮಕ್ಕಳಿಗೆ 1.27 ಲಕ್ಷ ಉಚಿತ ಹಿಂದೆ ಅರ್ಜಿ ಸಲ್ಲಿಸಿದವರಿಗೆ ಹಣ ಯಾವಾಗ ಬರುತ್ತೆ?

Bhagyalakshmi Yojana : ಸ್ನೇಹಿತರೆ ಕೆಲವು ದಿನಗಳ ಹಿಂದೆ ಭಾಗ್ಯಲಕ್ಷ್ಮಿ ಯೋಜನೆಯ ಬಾಂಡ್ ಬಗ್ಗೆ ಅಂದ್ರೆ ಭಾಗ್ಯಲಕ್ಷ್ಮಿ ಯೋಜನೆಯ ಬಗ್ಗೆ…

1 week ago

ಗೃಹಲಕ್ಷ್ಮಿ 12 & 13ನೇ ಕಂತು 2000+2000 ಹಣ ಖಾತೆಗೆ ಜಮಾ ಆಯ್ತು..! ನಿಮ್ಮದು ಚೆಕ್ ಮಾಡಿ . .

ಕೊನೆಗೂ ಗೃಹ ಲಕ್ಷ್ಮಿಯರ ಖಾತೆಗೆ ನಾಲ್ಕು ಸಾವಿರ ಹಣ ಜಮಾ ಭರ್ಜರಿ ಗುಡ್ ನ್ಯೂಸ್ ಇದೀಗ ಬಂದಿರುವಂಥದ್ದು ಪ್ರತಿಯೊಬ್ಬ ಗೃಹಲಕ್ಷ್ಮಿಯರು…

1 week ago

Toyota Raize SUV : ಕಡಿಮೆ ಬೆಲೆಯಲ್ಲಿ ಬರುತ್ತಿದೆ ನೋಡಿ ಟೊಯೋಟಾದ ಸುಂದರವಾದ ಕಾರು .. ಪಂಚ್ ಗೆ ಗಡ ಗಡ ..

Toyota Raize SUV ಟೊಯೊಟಾ ತನ್ನ ಹೊಸ 5-ಸೀಟರ್ ರೈಜ್ ಎಸ್‌ಯುವಿಯನ್ನು ಬಿಡುಗಡೆ ಮಾಡಲು ಸಿದ್ಧವಾಗಿದೆ, ಇದು ಭಾರತೀಯ ಮಾರುಕಟ್ಟೆಯಲ್ಲಿ,…

1 week ago

Grand Vitara : ಕ್ರೆಟಾ ವನ್ನು ಸೋಲಿಸಲು ಮಾರುತಿಯಿಂದ ಬರುತ್ತಿದೆ ನೋಡಿ ಹೊಸ ಶಕ್ತಿಯುತ ವೈಶಿಷ್ಟ್ಯಗಳನ್ನ ಹೊಂದಿರೋ ಕಾರು . .!

Grand Vitara ಆಟೋಮೋಟಿವ್ ವಲಯವು ಹೆಚ್ಚುತ್ತಿರುವ ಹೊಸ ಕಾರುಗಳನ್ನು ನೋಡುತ್ತಿದೆ, SUV ಗಳು ಪ್ರಸ್ತುತ ಖರೀದಿದಾರರಲ್ಲಿ ಹೆಚ್ಚು ಜನಪ್ರಿಯತೆಯನ್ನು ಅನುಭವಿಸುತ್ತಿವೆ.…

1 week ago

Hyundai Creta EV : ಶೀಘ್ರದಲ್ಲೇ ಭಾರತದಲ್ಲಿ ಬಿಡುಗಡೆಯಾಗಲಿದೆ, ಸುಧಾರಿತ ತಂತ್ರಜ್ಞಾನದೊಂದಿಗೆ ವೈಶಿಷ್ಟ್ಯಗಳನ್ನ ಹೊಂದಿರೋ ಹುಂಡೈ ಕ್ರೆಟಾ ಎಲೆಕ್ಟ್ರಿಕ್ ಕಾರು . ..

Hyundai Creta EV ಹ್ಯುಂಡೈನ ಬಹು ನಿರೀಕ್ಷಿತ ಎಲೆಕ್ಟ್ರಿಕ್ ವೆಹಿಕಲ್ (EV), ಕ್ರೆಟಾ EV, ಭಾರತೀಯ ವಾಹನ ಮಾರುಕಟ್ಟೆಯಲ್ಲಿ ತನ್ನ…

2 weeks ago

Maruti Fronx : 6 ಏರ್‌ಬ್ಯಾಗ್‌ ಹೊಂದಿರೋ ಈ ಮಾರುತಿ ಕಾರಿನ ಮೇಲೆ ಹಿಂದೆಂದೂ ಕಂಡು ಕೇಳದ ಡಿಸ್ಕೌಂಟ್ ಆಫರ್ . .

Maruti Fronx ಮಾರುತಿ ಸುಜುಕಿ ತನ್ನ ಇತ್ತೀಚಿನ ಬಜೆಟ್ ಸ್ನೇಹಿ ಕೊಡುಗೆಯಾದ ಮಾರುತಿ ಫ್ರಾಂಕ್ಸ್‌ನೊಂದಿಗೆ ಭಾರತೀಯ ಆಟೋಮೊಬೈಲ್ ಮಾರುಕಟ್ಟೆಗೆ ಗಮನಾರ್ಹ…

2 weeks ago

This website uses cookies.