ಹಾಯ್ ಹಲೋ welcome ಟು ಕನ್ನಡ ತಾಜಾ ಸುದ್ದಿ ನೀವಿನ್ನು ನಮ್ಮ ಚಾನೆಲನ್ನು ಸಬ್ಸ್ಕ್ರೈಬ್ ಮಾಡಿಲ್ಲ ಅಂದ್ರೆ ದಯವಿಟ್ಟು ಸಬ್ಸ್ಕ್ರೈಬ್ ಮಾಡಿ ಹಾಗೆ ಪಕ್ಕದಲ್ಲಿ ಕಾಣುವ ಬೆಲ್ ಬಟನ್ ಕೂಡ ಮರೆಯದೆ ಪ್ರೆಸ್ ಮಾಡಿ ಮುತ್ತಿನ ಹಾರ ಚಿತ್ರದ ಮೂಲಕ ಮನೆಮಾತಾದ ನಟಿ ಸುಹಾಸಿನಿ ದಕ್ಷಿಣ ಭಾರತದ ಅನೇಕ ದಿಗ್ಗಜ ನಟರ ಜೊತೆ ನಟಿಸಿ ಹಲವಾರು ಭಾಷೆಗಳಲ್ಲಿ ತನ್ನದೇ ಆದ ಛಾಪು ಮೂಡಿಸಿದ ನಟಿ ಸುಹಾಸಿನಿ ಇಂತಹ ಅದ್ಭುತ ನಟಿ ಈಗ ಹೇಗಿದ್ದಾರೆ ಅವರ ಗಂಡ ಮಕ್ಕಳು ಯಾರು ಅದೆಲ್ಲ ಸಂಪೂರ್ಣವಾಗಿ ಹೇಳುತ್ತೇವೆ ಅದಕ್ಕಿಂತ ಮೊದಲು ನಿಮಗೂ ಕೂಡ ಸುಹಾಸಿನಿ ಅವರ ಅಭಿನಯ ಇಷ್ಟ ಆಗಿದ್ದರೆ ಈಗಲೇ ಈ ವೀಡಿಯೋ ಲೈಕ್ ಮಾಡಿ ಹೌದು ಸ್ನೇಹಿತರೆ ದಕ್ಷಿಣ ಭಾರತದ ಎಲ್ಲ ಚಿತ್ರಗಳಲ್ಲೂ ಸಿನಿ ಪ್ರೇಕ್ಷಕರ ಮನ ಗೆದ್ದು ನಟನೆ ನಿರ್ದೇಶನ ನಿರ್ಮಾಣ ಹೀಗೆ ಹೋದಲ್ಲೆಲ್ಲ,
ತಮ್ಮ ಪ್ರತಿಭೆಯ ಸುಗಂಧವನ್ನು ಪಸರಿಸಿದವರು ಸುಹಾಸಿನಿಯವರು ಕನ್ನಡದಲ್ಲಿ ಉಷ ಬೆಂಕಿಯಲ್ಲಿ ಅರಳಿದ ಹೂವು ಚಿತ್ರಗಳ ಮೂಲಕ K ಬಾಲಚಂದ್ರನ್ ಅವರ ಚಿತ್ರಗಳಲ್ಲಿ ಪರಿಚಿತರಾದ ಸುಹಾಸಿನಿ ಮುಂದೆ ಸುಪ್ರಭಾತ ಬಂಧನ ಹೊಸ ನೀರು ಮುತ್ತಿನ ಹಾರ ನಿಮ್ಮ ಪಾತ, ಅಮೃತವರ್ಷಿಣಿ, ಯಾರಿಗೆ ಸಾಲುತ್ತೆ ಸಂಬಳ, ಮಾತಾಡು ಮಾತಾಡು ಮಲ್ಲಿಗೆ, ಹೆಂಡತಿಗೆ ಹೇಳ್ತೀನಿ ಸ್ಕೂಲ್ ಮಾಸ್ಟರ್ ಎರಡನೇ ಮದುವೆ ಮುಂತಾದ ಚಲನಚಿತ್ರಗಳಲ್ಲಿ ನಟಿಸಿ ಕನ್ನಡಿಗರ ಮನಸ್ಸು ಗೆದ್ದರು, ಅದರಲ್ಲೂ ಸುಪ್ರ ಬಂಧನ ಅಮೃತವರ್ಷಿಣಿ ಚಿತ್ರಗಳಲ್ಲಿನ ಇವರ ಅಭಿನಯ ಅವಿಸ್ಮರಣೀಯ ದೃಶ್ಯ ಕಾವ್ಯಗಳಾಗಿ ಹೊರಹೊಮ್ಮಿದವು ಸಾವಿರದ ಒಂಬೈನೂರ ಎಂಬತ್ತೆಂಟರಲ್ಲಿ,
ಖ್ಯಾತ ನಿರ್ದೇಶಕ ಮಣಿರತ್ನಂ ಅವರನ್ನು ಮದುವೆಯಾದರು ಇನ್ನು ಸುಹಾಸಿನಿ ಹಾಗು ಮಣಿರತ್ನಂ ಅವರಿಗೆ ನಂದನ್ ಅಂತ ಮಗ ಕೂಡ ಇದ್ದಾರೆ ನಂದನ್ ಅವರು ಲಂಡನ್ನಲ್ಲಿ ಉನ್ನತ ವಿದ್ಯಾಭ್ಯಾಸ ಮಾಡುತಿದ್ದಾರೆ ಇಂತಹ ನಟಿಗೆ ಕನ್ನಡದಲ್ಲಿ ಮತ್ತಷ್ಟು ಹೆಚ್ಚಿನ ಅವಕಾಶಗಳು ಸಿಗಲಿ ಈ ದಂಪತಿಗಳು ಕನ್ನಡಕ್ಕೆ ಮತ್ತಷ್ಟು ಕೊಡುಗೆಗಳನ್ನು ನೀಡಲಿ ಎಂದು ಆಶಿಸೋಣ ಸುಹಾಸಿನಿ ಅವರ ಚಿತ್ರಗಳಲ್ಲಿ ನಿಮ್ಮ ನೆಚ್ಚಿನ ಚಿತ್ರ ಯಾವುದು ಅಂತ ಕಾಮೆಂಟ್ ಮಾಡಿ ತಿಳಿಸಿ ಈ ವೀಡಿಯೋ ಇಷ್ಟ ಆಗಿದ್ದರೆ ಲೈಕ್ ಮಾಡಿ ಮತ್ತಷ್ಟು ವಿಡಿಯೋಗಳಿಗಾಗಿ ತಪ್ಪದೆ ನಮ್ಮ ಚಾನೆಲ್ ಅನ್ನು ಸಬ್ಸ್ಕ್ರೈಬ್ ಮಾಡಿಕೊಳ್ಳಿ
Bhagyalakshmi Yojana : ಸ್ನೇಹಿತರೆ ಕೆಲವು ದಿನಗಳ ಹಿಂದೆ ಭಾಗ್ಯಲಕ್ಷ್ಮಿ ಯೋಜನೆಯ ಬಾಂಡ್ ಬಗ್ಗೆ ಅಂದ್ರೆ ಭಾಗ್ಯಲಕ್ಷ್ಮಿ ಯೋಜನೆಯ ಬಗ್ಗೆ…
ಕೊನೆಗೂ ಗೃಹ ಲಕ್ಷ್ಮಿಯರ ಖಾತೆಗೆ ನಾಲ್ಕು ಸಾವಿರ ಹಣ ಜಮಾ ಭರ್ಜರಿ ಗುಡ್ ನ್ಯೂಸ್ ಇದೀಗ ಬಂದಿರುವಂಥದ್ದು ಪ್ರತಿಯೊಬ್ಬ ಗೃಹಲಕ್ಷ್ಮಿಯರು…
Toyota Raize SUV ಟೊಯೊಟಾ ತನ್ನ ಹೊಸ 5-ಸೀಟರ್ ರೈಜ್ ಎಸ್ಯುವಿಯನ್ನು ಬಿಡುಗಡೆ ಮಾಡಲು ಸಿದ್ಧವಾಗಿದೆ, ಇದು ಭಾರತೀಯ ಮಾರುಕಟ್ಟೆಯಲ್ಲಿ,…
Grand Vitara ಆಟೋಮೋಟಿವ್ ವಲಯವು ಹೆಚ್ಚುತ್ತಿರುವ ಹೊಸ ಕಾರುಗಳನ್ನು ನೋಡುತ್ತಿದೆ, SUV ಗಳು ಪ್ರಸ್ತುತ ಖರೀದಿದಾರರಲ್ಲಿ ಹೆಚ್ಚು ಜನಪ್ರಿಯತೆಯನ್ನು ಅನುಭವಿಸುತ್ತಿವೆ.…
Hyundai Creta EV ಹ್ಯುಂಡೈನ ಬಹು ನಿರೀಕ್ಷಿತ ಎಲೆಕ್ಟ್ರಿಕ್ ವೆಹಿಕಲ್ (EV), ಕ್ರೆಟಾ EV, ಭಾರತೀಯ ವಾಹನ ಮಾರುಕಟ್ಟೆಯಲ್ಲಿ ತನ್ನ…
Maruti Fronx ಮಾರುತಿ ಸುಜುಕಿ ತನ್ನ ಇತ್ತೀಚಿನ ಬಜೆಟ್ ಸ್ನೇಹಿ ಕೊಡುಗೆಯಾದ ಮಾರುತಿ ಫ್ರಾಂಕ್ಸ್ನೊಂದಿಗೆ ಭಾರತೀಯ ಆಟೋಮೊಬೈಲ್ ಮಾರುಕಟ್ಟೆಗೆ ಗಮನಾರ್ಹ…
This website uses cookies.