ವಯಸ್ಸು 30 ದಾಟಿದರೂ ಟಾಪ್‌ ನಾಯಕಿಯಾಗಿ ಕಾಣಿಸಿಕೊಂಡಿರುವ ರಚಿತಾರಾಮ್ ಇನ್ನು ಯಾಕೆ ಮದುವೆ ಆಗುತ್ತಿಲ್ಲ ಗೊತ್ತ … ಗೊತ್ತಾದ್ರೆ ಬೆಚ್ಚಿ ಬೀಳ್ತೀರಾ…

ನಲ್ಲಿ ರಾಯ್ ಅನ್ನುವ ಅಕ್ಷರದಿಂದ ಆರಂಭವಾಗುವ ಹೆಸರಿನ ಹೀರೋಯಿನ್ ಗಳು ದಶಕಗಳಿಗೂ ಹೆಚ್ಚು ಕಾಲ sandalwood ನ ಆಳಿದ್ದಾರೆ ನಮಸ್ತೆ ಸ್ನೇಹಿತರೆ ಕನ್ನಡದಲ್ಲಿ ನಂಬರ್ one ನಟಿ ಯಾರು ಅಂದ್ರೆ ಅದು ರಚಿತಾ ರಾಮ್ ಅಂತ ಹೇಳಿದ್ರೆ ತಪ್ಪಾಗಲಾರದು ಇವರು ಸಣ್ಣ ಸಣ್ಣ ನಟರಿಂದ ಹಿಡಿದು ದೊಡ್ಡ ದೊಡ್ಡ ಸೂಪರ್ ಸ್ಟಾರ್ ನಟರೊಂದಿಗೆ ನಾಯಕಿಯ ಪಾತ್ರದಲ್ಲಿ ಅಭಿನಯಿಸಿ ತಮ್ಮದೇ ಆದ ಅಭಿಮಾನಿ ಬಳಗವನ್ನು ಹೊಂದಿದ್ದಾರೆ.

ಮೊದಲು ಕಿರು ತೆರೆ ಧಾರಾವಾಹಿಗಳಲ್ಲಿ ಖಳನಾಯಕಿಯ ಪಾತ್ರದಲ್ಲಿ ಕಾಣಿಸಿಕೊಳ್ಳುತ್ತಿದ್ದ ನಂತರ challenging star ದರ್ಶನ್ ನಟನೆಯ ಬುಲ್ ಬುಲ್ ಸಿನಿಮಾದಲ್ಲಿ ರಚಿತಾ ರಾಮ್ ಆಗಿ ಪರಿಚಿತರಾಗಿ ನಾಯಕಿಯಾಗಿ ಪಾದಾರ್ಪಣೆ ಮಾಡುತ್ತಾರೆ. ಈಗಾಗಲೇ ನಿಮಗೆಲ್ಲರಿಗೂ ತಿಳಿದಿರುವ ಹಾಗೆ dimple queen ರಚಿತಾ ರಾಮ್ ಅವರು ಕನ್ನಡ ಚಿತ್ರರಂಗದಲ್ಲಿ ಭರ್ಜರಿಯಾಗಿ ಹತ್ತು ವರ್ಷಗಳನ್ನು ಪೂರೈಸಿದ್ದಾರೆ.

ಅಂದಿನಿಂದಲೂ ಇಂದಿನವರೆಗೂ ತಮ್ಮ ಬೇಡಿಕೆಯನ್ನು ಕನ್ನಡ ಚಿತ್ರರಂಗದಲ್ಲಿ ದೊಡ್ಡ ಮಟ್ಟದಲ್ಲೆ ಹೊಂದಿದ್ದಾರೆ. ಇದು ನಿಜಕ್ಕೂ ಅವರ ಸಾಧನೆ ಅಂದರೆ ತಪ್ಪಾಗಲಾರದು. ಇಂದು ಕನ್ನಡ ಚಿತ್ರರಂಗದಲ್ಲಿ ಹೆಚ್ಚು ಸಂಭಾವನೆಯನ್ನು ಪಡೆಯುವಂತಹ ನಾಯಕ ನಟಿ ಯಾರು ಎಂಬುದಾಗಿ ಕೇಳಿದರೆ ಅದಕ್ಕೆ ಸಿಗುವಂತಹ ಒಂದೇ ಒಂದು ಉತ್ತರ dimple queen ರಚಿತಾ ರಾಮ್ ಇಂದು ಹೌದು ಕನ್ನಡ ಚಿತ್ರರಂಗದಲ್ಲಿ ಪವರ್ ಸ್ಟಾರ್ ಪುನೀತ್ ರಾಜಕುಮಾರ್ ,

ಚಾಲೆಂಜಿಂಗ್ ಸ್ಟಾರ್ ದರ್ಶನ್ ಅಭಿನಯ ಚಕ್ರವರ್ತಿ ಕಿಚ್ಚ ಸುದೀಪ್ ಆಕ್ಷನ್ ಪ್ರಿನ್ಸ್ ಧ್ರುವ ಸರ್ಜಾ, ಅಜಯ್ ರಾವ್ ಸೇರಿದಂತೆ ಬಹುತೇಕ ಎಲ್ಲಾ ನಾಯಕ ನಟರೊಂದಿಗೂ ಕೂಡ ನಾಯಕಿಯಾಗಿ ಕಾಣಿಸಿಕೊಂಡಂತಹ ಏಕೈಕ ನಟಿಯಾಗಿ ಕಾಣಿಸಿಕೊಳ್ಳುತ್ತಾರೆ. ನಮ್ಮೆಲ್ಲರ ನೆಚ್ಚಿನ ರಚಿತಾ ರಾಮ್ ಇನ್ನು ಈಗಾಗಲೇ ವಯಸ್ಸು ಮೂವತ್ತು ತಲುಪಿದ್ದು ಇನ್ನು ಯಾಕೆ ಮದುವೆ ಆಗಿಲ್ಲ ಅಥವಾ ಹುಡುಗ ನಿಶ್ಚಯ ಆಗಿಲ್ಲ ಎಂಬುದಾಗಿ ಅವರ ಅಭಿಮಾನಿಗಳಲ್ಲಿ ದೊಡ್ಡ ಪ್ರಶ್ನೆಯಾಗಿದೆ.

ಇದಕ್ಕೆ ರಚಿತಾ ರಾಮ್ ಅವರು ನೀಡುವಂತಹ ಉತ್ತರ ನಿಜಕ್ಕೂ ಕೂಡ ಎಲ್ಲರನ್ನು ಆಶ್ಚರ್ಯ ಪಡಿಸುತ್ತೆ ಎನ್ನುವುದರಲ್ಲಿ ಯಾವುದೇ doubt ಇಲ್ಲ ಅಷ್ಟಕ್ಕು ಇದರ ಬಗ್ಗೆ ರಚಿತಾ ರಾಮ್ ಏನು ಹೇಳುತ್ತಾರೆ ಎಂಬುದನ್ನು ತಿಳಿಯೋಣ ಬನ್ನಿ ನನಗೆ ಸರಿ ಹೊಂದುವಂತ ಹುಡುಗ ಸಿಗುವವರೆಗೂ ಕೂಡ ನಾನು ಮದುವೆಯಾಗುವುದಿಲ್ಲ ನನಗೆ ಚಿತ್ರರಂಗದಲ್ಲಿ ಮಾಡುವಂತಹ ಸಾಧನೆ ಇನ್ನು ಅದನ್ನು ಪೂರೈಸಿದ ನಂತರವೇ ನಾನು ಮದುವೆ ಕುರಿತಂತೆ ಯೋಚಿಸುತ್ತೇನೆ ಎಂಬುದಾಗಿ dimple queen ರಚಿತಾ ರಾಮ್ ಅವರು ಮದುವೆ ಕುರಿತಂತಹ ಪ್ರಶ್ನೆಗಳಿಗೆ ಉತ್ತರಿಸಿದ್ದಾರೆ ರಚಿತಾ ರಾಮ್ ಅವರ ಈ ಹೇಳಿಕೆಯ ಬಗ್ಗೆ ನಿಮ್ಮ ಅಭಿಪ್ರಾಯವನ್ನು ತಪ್ಪದೆ comment ಮಾಡಿ ತಿಳಿಸಿ

san00037

Recent Posts

Bhagyalakshmi Yojana : ಭಾಗ್ಯಲಕ್ಷ್ಮಿ ಬಾಂಡ್ ಯೋಜನೆ ಹೆಣ್ಣು ಮಕ್ಕಳಿಗೆ 1.27 ಲಕ್ಷ ಉಚಿತ ಹಿಂದೆ ಅರ್ಜಿ ಸಲ್ಲಿಸಿದವರಿಗೆ ಹಣ ಯಾವಾಗ ಬರುತ್ತೆ?

Bhagyalakshmi Yojana : ಸ್ನೇಹಿತರೆ ಕೆಲವು ದಿನಗಳ ಹಿಂದೆ ಭಾಗ್ಯಲಕ್ಷ್ಮಿ ಯೋಜನೆಯ ಬಾಂಡ್ ಬಗ್ಗೆ ಅಂದ್ರೆ ಭಾಗ್ಯಲಕ್ಷ್ಮಿ ಯೋಜನೆಯ ಬಗ್ಗೆ…

2 weeks ago

ಗೃಹಲಕ್ಷ್ಮಿ 12 & 13ನೇ ಕಂತು 2000+2000 ಹಣ ಖಾತೆಗೆ ಜಮಾ ಆಯ್ತು..! ನಿಮ್ಮದು ಚೆಕ್ ಮಾಡಿ . .

ಕೊನೆಗೂ ಗೃಹ ಲಕ್ಷ್ಮಿಯರ ಖಾತೆಗೆ ನಾಲ್ಕು ಸಾವಿರ ಹಣ ಜಮಾ ಭರ್ಜರಿ ಗುಡ್ ನ್ಯೂಸ್ ಇದೀಗ ಬಂದಿರುವಂಥದ್ದು ಪ್ರತಿಯೊಬ್ಬ ಗೃಹಲಕ್ಷ್ಮಿಯರು…

2 weeks ago

Toyota Raize SUV : ಕಡಿಮೆ ಬೆಲೆಯಲ್ಲಿ ಬರುತ್ತಿದೆ ನೋಡಿ ಟೊಯೋಟಾದ ಸುಂದರವಾದ ಕಾರು .. ಪಂಚ್ ಗೆ ಗಡ ಗಡ ..

Toyota Raize SUV ಟೊಯೊಟಾ ತನ್ನ ಹೊಸ 5-ಸೀಟರ್ ರೈಜ್ ಎಸ್‌ಯುವಿಯನ್ನು ಬಿಡುಗಡೆ ಮಾಡಲು ಸಿದ್ಧವಾಗಿದೆ, ಇದು ಭಾರತೀಯ ಮಾರುಕಟ್ಟೆಯಲ್ಲಿ,…

2 weeks ago

Grand Vitara : ಕ್ರೆಟಾ ವನ್ನು ಸೋಲಿಸಲು ಮಾರುತಿಯಿಂದ ಬರುತ್ತಿದೆ ನೋಡಿ ಹೊಸ ಶಕ್ತಿಯುತ ವೈಶಿಷ್ಟ್ಯಗಳನ್ನ ಹೊಂದಿರೋ ಕಾರು . .!

Grand Vitara ಆಟೋಮೋಟಿವ್ ವಲಯವು ಹೆಚ್ಚುತ್ತಿರುವ ಹೊಸ ಕಾರುಗಳನ್ನು ನೋಡುತ್ತಿದೆ, SUV ಗಳು ಪ್ರಸ್ತುತ ಖರೀದಿದಾರರಲ್ಲಿ ಹೆಚ್ಚು ಜನಪ್ರಿಯತೆಯನ್ನು ಅನುಭವಿಸುತ್ತಿವೆ.…

2 weeks ago

Hyundai Creta EV : ಶೀಘ್ರದಲ್ಲೇ ಭಾರತದಲ್ಲಿ ಬಿಡುಗಡೆಯಾಗಲಿದೆ, ಸುಧಾರಿತ ತಂತ್ರಜ್ಞಾನದೊಂದಿಗೆ ವೈಶಿಷ್ಟ್ಯಗಳನ್ನ ಹೊಂದಿರೋ ಹುಂಡೈ ಕ್ರೆಟಾ ಎಲೆಕ್ಟ್ರಿಕ್ ಕಾರು . ..

Hyundai Creta EV ಹ್ಯುಂಡೈನ ಬಹು ನಿರೀಕ್ಷಿತ ಎಲೆಕ್ಟ್ರಿಕ್ ವೆಹಿಕಲ್ (EV), ಕ್ರೆಟಾ EV, ಭಾರತೀಯ ವಾಹನ ಮಾರುಕಟ್ಟೆಯಲ್ಲಿ ತನ್ನ…

2 weeks ago

Maruti Fronx : 6 ಏರ್‌ಬ್ಯಾಗ್‌ ಹೊಂದಿರೋ ಈ ಮಾರುತಿ ಕಾರಿನ ಮೇಲೆ ಹಿಂದೆಂದೂ ಕಂಡು ಕೇಳದ ಡಿಸ್ಕೌಂಟ್ ಆಫರ್ . .

Maruti Fronx ಮಾರುತಿ ಸುಜುಕಿ ತನ್ನ ಇತ್ತೀಚಿನ ಬಜೆಟ್ ಸ್ನೇಹಿ ಕೊಡುಗೆಯಾದ ಮಾರುತಿ ಫ್ರಾಂಕ್ಸ್‌ನೊಂದಿಗೆ ಭಾರತೀಯ ಆಟೋಮೊಬೈಲ್ ಮಾರುಕಟ್ಟೆಗೆ ಗಮನಾರ್ಹ…

2 weeks ago

This website uses cookies.