ಉಪೇಂದ್ರ – ಪ್ರಿಯಾಂಕ ಅವರ ನಿಜವಾದ ವಯಸ್ಸಿನ ಅಂತರ ಎಷ್ಟು ಅಂತ ಗೊತ್ತಾದ್ರೆ ನಿಜಕ್ಕೂ ಶಾಕ್ ಆಗ್ತೀರಾ …

ಸ್ನೇಹಿತರೆ ನಮ್ಮ ಸ್ಯಾಂಡಲವುಡನಲ್ಲಿ ಒಂದರ ಮೇಲೆ ಒಂದರಂತೆ ಹಿಟ್ ಸಿನಿಮಾಗಳನ್ನ ನೀಡುತ್ತಾ ಯಶಸ್ವಿ ನಟನಟಿಯಾಗಿ ಗುರುತಿಸಿಕೊಂಡಿರುವ ನಟ ಉಪೇಂದ್ರ ಮತ್ತು ನಟಿ ಪ್ರಿಯಾಂಕಾ ಯಾರಿಗೆ ತಾನೇ ಇಷ್ಟವಿಲ್ಲ ಹೇಳಿ ತಮ್ಮ ವೈಶಿಷ್ಟವಾದ ಅಭಿನಯದ ಮೂಲಕವೇ ಕೋಟ್ಯಂತರ ಅಭಿಮಾನಿ ಬಳಗವನ್ನ ಸಂಪಾದಿಸಿಕೊಂಡಿರುವ ಈ ಜೋಡಿ ನಡುವಿನ ವಯಸ್ಸಿನ ಅಂತರ ಎಷ್ಟು ಗೊತ್ತಾ ಹೌದು ಸ್ನೇಹಿತರೆ ಅದೊಂದು ಕಾಲದಲ್ಲಿ ತಮ್ಮ ಡೈರೆಕ್ಷನ್ ಮೂಲಕವೇ ಗಮನ ಸೆಳೆದಂತ ಉಪೇಂದ್ರ ಅವರಿಗೆ ಸಾಕಷ್ಟು ಥ್ರಿಲ್ಲಿಂಗ್ ಸಿನಿಮಾಗಳ ಅವಕಾಶ ಒದಗಿಬಂದಿರುತ್ತೆ .

ಹೀಗೆ ಸಿಕ್ಕಂತಾ ಅವಕಾಶಗಳನ್ನ ಸದುಪಯೋಗ ಪಡಿಸಿಕೊಂಡಂತ ಉಪೇಂದ್ರ ಅವರು ಇಂದು ರಿಯಲ್ ಸ್ಟಾರ್ ಆಗಿ ಕನ್ನಡಿಗರ ಹೃದಯದಲ್ಲಿ ಸ್ಥಾನ ಪಡೆದುಕೊಂಡಿದ್ದಾರೆ ಅದರಂತೆ ಮಲ್ಲ ಸಿನಿಮಾ ಮೂಲಕ ಹೆಚ್ಚಾಗಿ ಗುರುತಿಸಿಕೊಂಡಿ ನಟಿ ಪ್ರಿಯಾಂಕಾ ಉಪೇಂದ್ರ ಅವರು ತಮ್ಮ ಹಾಟ್ ಮೈ ಮಾಟದ ಮೂಲಕವೇ ಪಡ್ಡೆ ಹುಡುಗರು ಆಗಿದ್ದೆ ಕೆಡಿಸಿ ಇಂದಿಗೂ ಕೂಡ ಬಿಗ್ ಸಿನಿಮಾಗಳಲ್ಲಿ ಅಭಿನಯಿಸುವ ಮೂಲಕ ಕನ್ನಡ ಸಿನಿ ಕ್ಷೇತ್ರದಲ್ಲಿ ಸಕ್ರಿಯರಾಗಿದ್ದಾರೆ.

ಈ ಮುದ್ದಾದ ಜೋಡಿಗಳು ಪ್ರೀತಿಸಿ ಮನೆಯವರೆಲ್ಲರ ಒಪ್ಪಿಗೆ ಪಡೆದು ಹದಿನಾಲ್ಕು ಡಿಸೆಂಬರ್ ಎರಡು ಸಾವಿರದ ಮೂರರಂದು ಗುರುಹಿರಿಯರ ಸಮ್ಮುಖದಲ್ಲಿ ದಂಪತಿ ಜೀವನಕ್ಕೆ ಕಾಲಿಟ್ಟು ಬರೋಬ್ಬರಿ ಹದಿನೆಂಟು ವರ್ಷಗಳಾಗಿವೆ ಅಲ್ಲದೆ ದೂರ ಪ್ರೀತಿಗೆ ಸಾಕ್ಷಿ ಎಂಬಂತೆ ಐಶ್ವರ್ಯ ಮತ್ತು ಆಯುಷ್ ಉಪೇಂದ್ರ ಎಂಬ ಇಬ್ಬರು ಮಕ್ಕಳಿದ್ದಾರೆ ಹೀಗಿರುವಾಗ ಇವರಿಬ್ಬರ ಕುರಿತು ಸಾಮಾಜಿಕ ಜಾಲದಲ್ಲಿ ಒಂದಲ್ಲ ಒಂದು ವಿಶೇಷ ಮಾಹಿತಿ ಹರಿದಾಡುತ್ತಲೇ ಇರುತ್ತೆ.

ನಾವು ಇವತ್ತು ಭಾರಿ ಚರ್ಚೆಗಳು ಅಗತ್ಯವಿರುವ ಉಪೇಂದ್ರ ಮತ್ತು ಹೊರಪತ್ ನಡುವಿನ ವಯಸ್ಸಿನ ಅಂತರ ಎಷ್ಟು ಅಂತ ತಿಳಿದುಕೊಳ್ಳುವುದಾದರೆ ನೋಡಲು ಎರಡು ಮುದ್ದಾದ ಗಿಣಿ ಮರಿಗಳಂತೆ ಇರುವ ಈ ಜೋಡಿಗಳ ನಡುವೆ ಬರೋಬ್ಬರಿ ಹದಿನಾಲ್ಕು ವರ್ಷದ ವಯಸ್ಸಿನ ಅಂತರವಿದೆ ಹೀಗೆ ಇಷ್ಟು ಹೇರಳವಾದ ವಯಸ್ಸ ಇದ್ದರು ಕೂಡ ಇವರಿಬ್ಬರ ನಡುವೆ ಹೊಂದಾಣಿಕೆ ಚೆನ್ನಾಗಿದ್ದು ಸಣ್ಣ ಜಗಳ ಕಲಹ ಮನಸ್ತಾಪಗಳಿಲ್ಲದೆ ಬಹಳ ಅನ್ಯೋನ್ಯವಾಗಿ ಜೀವನ ನಡೆಸುತ್ತಿದ್ದಾರೆ ಈ ಜೋಡಿಯ ಕುರಿತು ನಿಮ್ಮ ಅನಿಸಿಕೆ ತಪ್ಪದೆ ಕಾಮೆಂಟ್ ಬಾಕ್ಸ್ ನಲ್ಲಿ ತಿಳಿಸಿ ವೀಡಿಯೋ ಇಷ್ಟ ಆಗಿದ್ದರೆ ಲೈಕ್ ಮಾಡಿ ಶೇರ್ ಮಾಡಿ ನಮ್ಮ ಚಾನೆಲಗೆ ಸಬ್ಸ್ಕ್ರೈಬ್ ಮಾಡಿ ಹಾಗೆ ಮುಂದಿನ ವೀಡಿಯೋ ಅಪ್ಡೇಟ್ ಗಾಗಿ ಸಬ್ಸ್ಕ್ರೈಬ್ ಮಾಡಿ ಮುಂದಿನ ವಿಡಿಯೋದಲ್ಲಿ ಭೇಟಿಯಾಗೋಣ ಧನ್ಯವಾದಗಳು.

ಪ್ರಿಯಾಂಕಾ ಉಪೇಂದ್ರ ಭಾರತೀಯ ನಟಿ ಮತ್ತು ರೂಪದರ್ಶಿಯಾಗಿದ್ದು, ಅವರು ಜನಪ್ರಿಯ ಭಾರತೀಯ ಚಲನಚಿತ್ರ ನಟ ಮತ್ತು ನಿರ್ದೇಶಕ ಉಪೇಂದ್ರ ಅವರನ್ನು ವಿವಾಹವಾದರು. 1990 ರ ದಶಕದ ಕೊನೆಯಲ್ಲಿ, ಪ್ರಿಯಾಂಕಾ ಮಾಡೆಲ್ ಆಗಿ ಕೆಲಸ ಮಾಡುತ್ತಿದ್ದಾಗ ಮತ್ತು ಉಪೇಂದ್ರ ಕನ್ನಡ ಚಿತ್ರರಂಗದಲ್ಲಿ ಉದಯೋನ್ಮುಖ ತಾರೆಯಾಗಿದ್ದಾಗ ದಂಪತಿಗಳು ಭೇಟಿಯಾದರು. ಅವರು ಡೇಟಿಂಗ್ ಮಾಡಲು ಪ್ರಾರಂಭಿಸಿದರು ಮತ್ತು ಅಂತಿಮವಾಗಿ 2003 ರಲ್ಲಿ ಗಂಟು ಕಟ್ಟಿದರು.

ದಂಪತಿಗೆ ಇಬ್ಬರು ಮಕ್ಕಳಿದ್ದಾರೆ ಮತ್ತು ಅವರು ಹಲವಾರು ಚಿತ್ರಗಳಲ್ಲಿ ಒಟ್ಟಿಗೆ ಕಾಣಿಸಿಕೊಂಡಿದ್ದಾರೆ. ಉಪೇಂದ್ರ ಹಲವಾರು ಚಿತ್ರಗಳನ್ನು ನಿರ್ದೇಶಿಸಿದ್ದಾರೆ ಮತ್ತು ನಟಿಸಿದ್ದಾರೆ, ಪ್ರಿಯಾಂಕಾ ಹಲವಾರು ಕನ್ನಡ ಮತ್ತು ತಮಿಳು ಚಿತ್ರಗಳಲ್ಲಿ ಕಾಣಿಸಿಕೊಂಡಿದ್ದಾರೆ.ಈ ಹಿಂದೆ, ಅವರ ಮದುವೆಯ ಬಗ್ಗೆ ವದಂತಿಗಳಿವೆ ಆದರೆ ಅವರು ಅದನ್ನು ನಿರಾಕರಿಸಿದರು ಮತ್ತು ಹಲವಾರು ಬಾರಿ ಸಾರ್ವಜನಿಕ ಕಾರ್ಯಕ್ರಮಗಳಲ್ಲಿ ಒಟ್ಟಿಗೆ ಕಾಣಿಸಿಕೊಂಡರು.

ಈ ಜೋಡಿಯನ್ನು ಭಾರತೀಯ ಚಲನಚಿತ್ರೋದ್ಯಮದಲ್ಲಿ ಅತ್ಯಂತ ಯಶಸ್ವಿ ಮತ್ತು ಗೌರವಾನ್ವಿತ ದಂಪತಿಗಳಲ್ಲಿ ಒಬ್ಬರು ಎಂದು ಪರಿಗಣಿಸಲಾಗಿದೆ ಮತ್ತು ಅವರು ದೊಡ್ಡ ಮತ್ತು ಶ್ರದ್ಧಾಭರಿತ ಅಭಿಮಾನಿಗಳನ್ನು ಹೊಂದಿದ್ದಾರೆ. ಅವರು ಕನ್ನಡ ಚಲನಚಿತ್ರೋದ್ಯಮಕ್ಕೆ ನೀಡಿದ ಕೊಡುಗೆಗಳಿಗೆ ಮತ್ತು ತಮ್ಮ ಕಲೆಗೆ ಅವರ ಸಮರ್ಪಣೆಗೆ ಹೆಸರುವಾಸಿಯಾಗಿದ್ದಾರೆ.

 

san00037

Recent Posts

Bhagyalakshmi Yojana : ಭಾಗ್ಯಲಕ್ಷ್ಮಿ ಬಾಂಡ್ ಯೋಜನೆ ಹೆಣ್ಣು ಮಕ್ಕಳಿಗೆ 1.27 ಲಕ್ಷ ಉಚಿತ ಹಿಂದೆ ಅರ್ಜಿ ಸಲ್ಲಿಸಿದವರಿಗೆ ಹಣ ಯಾವಾಗ ಬರುತ್ತೆ?

Bhagyalakshmi Yojana : ಸ್ನೇಹಿತರೆ ಕೆಲವು ದಿನಗಳ ಹಿಂದೆ ಭಾಗ್ಯಲಕ್ಷ್ಮಿ ಯೋಜನೆಯ ಬಾಂಡ್ ಬಗ್ಗೆ ಅಂದ್ರೆ ಭಾಗ್ಯಲಕ್ಷ್ಮಿ ಯೋಜನೆಯ ಬಗ್ಗೆ…

2 weeks ago

ಗೃಹಲಕ್ಷ್ಮಿ 12 & 13ನೇ ಕಂತು 2000+2000 ಹಣ ಖಾತೆಗೆ ಜಮಾ ಆಯ್ತು..! ನಿಮ್ಮದು ಚೆಕ್ ಮಾಡಿ . .

ಕೊನೆಗೂ ಗೃಹ ಲಕ್ಷ್ಮಿಯರ ಖಾತೆಗೆ ನಾಲ್ಕು ಸಾವಿರ ಹಣ ಜಮಾ ಭರ್ಜರಿ ಗುಡ್ ನ್ಯೂಸ್ ಇದೀಗ ಬಂದಿರುವಂಥದ್ದು ಪ್ರತಿಯೊಬ್ಬ ಗೃಹಲಕ್ಷ್ಮಿಯರು…

2 weeks ago

Toyota Raize SUV : ಕಡಿಮೆ ಬೆಲೆಯಲ್ಲಿ ಬರುತ್ತಿದೆ ನೋಡಿ ಟೊಯೋಟಾದ ಸುಂದರವಾದ ಕಾರು .. ಪಂಚ್ ಗೆ ಗಡ ಗಡ ..

Toyota Raize SUV ಟೊಯೊಟಾ ತನ್ನ ಹೊಸ 5-ಸೀಟರ್ ರೈಜ್ ಎಸ್‌ಯುವಿಯನ್ನು ಬಿಡುಗಡೆ ಮಾಡಲು ಸಿದ್ಧವಾಗಿದೆ, ಇದು ಭಾರತೀಯ ಮಾರುಕಟ್ಟೆಯಲ್ಲಿ,…

2 weeks ago

Grand Vitara : ಕ್ರೆಟಾ ವನ್ನು ಸೋಲಿಸಲು ಮಾರುತಿಯಿಂದ ಬರುತ್ತಿದೆ ನೋಡಿ ಹೊಸ ಶಕ್ತಿಯುತ ವೈಶಿಷ್ಟ್ಯಗಳನ್ನ ಹೊಂದಿರೋ ಕಾರು . .!

Grand Vitara ಆಟೋಮೋಟಿವ್ ವಲಯವು ಹೆಚ್ಚುತ್ತಿರುವ ಹೊಸ ಕಾರುಗಳನ್ನು ನೋಡುತ್ತಿದೆ, SUV ಗಳು ಪ್ರಸ್ತುತ ಖರೀದಿದಾರರಲ್ಲಿ ಹೆಚ್ಚು ಜನಪ್ರಿಯತೆಯನ್ನು ಅನುಭವಿಸುತ್ತಿವೆ.…

2 weeks ago

Hyundai Creta EV : ಶೀಘ್ರದಲ್ಲೇ ಭಾರತದಲ್ಲಿ ಬಿಡುಗಡೆಯಾಗಲಿದೆ, ಸುಧಾರಿತ ತಂತ್ರಜ್ಞಾನದೊಂದಿಗೆ ವೈಶಿಷ್ಟ್ಯಗಳನ್ನ ಹೊಂದಿರೋ ಹುಂಡೈ ಕ್ರೆಟಾ ಎಲೆಕ್ಟ್ರಿಕ್ ಕಾರು . ..

Hyundai Creta EV ಹ್ಯುಂಡೈನ ಬಹು ನಿರೀಕ್ಷಿತ ಎಲೆಕ್ಟ್ರಿಕ್ ವೆಹಿಕಲ್ (EV), ಕ್ರೆಟಾ EV, ಭಾರತೀಯ ವಾಹನ ಮಾರುಕಟ್ಟೆಯಲ್ಲಿ ತನ್ನ…

2 weeks ago

Maruti Fronx : 6 ಏರ್‌ಬ್ಯಾಗ್‌ ಹೊಂದಿರೋ ಈ ಮಾರುತಿ ಕಾರಿನ ಮೇಲೆ ಹಿಂದೆಂದೂ ಕಂಡು ಕೇಳದ ಡಿಸ್ಕೌಂಟ್ ಆಫರ್ . .

Maruti Fronx ಮಾರುತಿ ಸುಜುಕಿ ತನ್ನ ಇತ್ತೀಚಿನ ಬಜೆಟ್ ಸ್ನೇಹಿ ಕೊಡುಗೆಯಾದ ಮಾರುತಿ ಫ್ರಾಂಕ್ಸ್‌ನೊಂದಿಗೆ ಭಾರತೀಯ ಆಟೋಮೊಬೈಲ್ ಮಾರುಕಟ್ಟೆಗೆ ಗಮನಾರ್ಹ…

2 weeks ago

This website uses cookies.