ರಶ್ಮಿಕಾ ಮಂದಣ್ಣ ಕನ್ನಡದಲ್ಲಿ ಬ್ಯಾನ್ ಆದ್ರಾ .. ಬ್ಯಾನ್ ಗೆ ಕಾರಣವೇನು ಗೊತ್ತಾ

ಕಾಲ್ from this ಪ್ರೊಡಕ್ಷನ್ house ನಟಿ ರಶ್ಮಿಕಾ ಮಂದಣ್ಣ ಸಾಲು ಸಾಲು ಸಿನಿಮಾಗಳ ಮೂಲಕ ಇದೀಗ ಪ್ಯಾನ್ ಇಂಡಿಯಾ ಸ್ಟಾರ್ ಆಗಿದ್ದಾರೆ ಕನ್ನಡದ ಕಿರಿಕ್ ಪಾರ್ಟಿ ಎಂಬ ಸಿನಿಮಾದ ಮೂಲಕ ಬಣ್ಣದ ಲೋಕಕ್ಕೆ entry ಕೊಟ್ಟ ಈಕೆ ಕಡಿಮೆ ಸಮಯದಲ್ಲಿ ತೆಲುಗು ತಮಿಳು ಹಾಗೂ ಹಿಂದಿ ಭಾಷೆಗಳಲ್ಲೂ ಸಹ ನಟಿಸುವ ಅವಕಾಶಗಳನ್ನು ಗಿಟ್ಟಿಸಿಕೊಂಡು national crush ಆಗಿದ್ದಾರೆ ದೊಡ್ಡ ಫ್ಯಾನ್ following frame ಪಡೆದುಕೊಂಡಿರುವ ಈಕೆ ಇದೀಗ ಕನ್ನಡದಲ್ಲಿ ban ರಶ್ಮಿಕಾ ಎಂಬ ವಿರೋಧವನ್ನು ಎದುರಿಸುತ್ತಿದ್ದಾರೆ ಇದರಿಂದ ರಶ್ಮಿಕರವರ ಸಿನಿಮಾಗಳಿಗೆ ಸಮಸ್ಯೆ ಆಗಲಿದೆ ಎಂಬ ಮಾತು ಸಹ ಕೇಳಿ ಬರುತ್ತಿದೆ.

ಕಿರಿಕ್ ಹುಡುಗಿ ಅಂತಲೇ ಫೇಮಸ್ ಪಡೆದುಕೊಂಡ ರಶ್ಮಿಕಾ ಮಂದಣ್ಣ ರವರಿಗೆ ಸಿನಿಮಾ ರಂಗದಲ್ಲಿ ಖ್ಯಾತಿ ತಂದು ಕೊಟ್ಟಿದ್ದು ಕಿರಿಕ್ ಪಾರ್ಟಿ ಸಿನಿಮಾ ಆದರೆ ಆಕೆ ಮಾತ್ರ ಕನ್ನಡ ಸಿನಿಮಾಗಳಿಂದ ಖ್ಯಾತಿ ಪಡೆದುಕೊಂಡು ಕನ್ನಡ ಭಾಷೆಯ ಬಗ್ಗೆ ಅಭಿಮಾನ ಹೊಂದಿಲ್ಲ ಕನ್ನಡ ಸಿನಿಮಾಗಳ ಬಗ್ಗೆ ಕಡಿಮೆ ಮಾಡಿ ನೋಡುತ್ತಾರೆ ಎಂಎಲ್ಎ ಮಾತುಗಳು ಆಗಾಗ ಕೇಳಿಬರುತ್ತಿರುತ್ತವೆ ಇದೀಗ ಮತ್ತೆ ರಶ್ಮಿಕರವರನ್ನು ಕರ್ನಾಟಕದಲ್ಲಿ ಬ್ಯಾನ್ ಮಾಡಬೇಕೆಂಬ ಅಭಿಯಾನ ಜೋರಾಗಿ ಶುರುವಾಗಿದೆ ಇದಕ್ಕೆ ಕಾರಣ ರಶ್ಮಿಕಾ ಇತ್ತೀಚಿಗೆ ನೀಡಿದ ಸಂದರ್ಶನ ಒಂದರಲ್ಲಿ ಕಿರಿಕ್ ಪಾರ್ಟಿ ಸಿನಿಮಾ ಹೆಸರು ಹೇಳಲು ಹಿಂದೆ ಮುಂದೆ ನೋಡಿದ್ದರು ಕಿರಿಕ್ ಪಾರ್ಟಿ ,

ಸಿನಿಮಾ ಪ್ರೊಡಕ್ಷನ್ ಹೆಸರನ್ನು ಕೇಳಿದ್ದೀರಿ ಆಕೆ ಆಕ್ಷನ್ ಮಾಡಿ ತೋರಿಸಿದ್ದರು ಇದರಿಂದ ಕೆರಳಿದ ಕನ್ನಡಿಗರು ಆಕೆಯನ್ನು ಬ್ಯಾನ್ ಮಾಡಬೇಕೆಂದು ಅಭಿಯಾನ ಶುರು ಮಾಡಿದ್ದಾರೆ ನಟಿ ರಶ್ಮಿಕಾ ಪುಷ್ಪ ಸಿನಿಮಾದ ಮೂಲಕ ಪಾನ ಇಂಡಿಯಾ ಸ್ಟಾರ್ ಆದರೂ ಆಕೆಯನ್ನು ನ್ಯಾಷನಲ್ ಕ್ರಶ್ ಅಂತಲೂ ಕರೆಯಲು ಪ್ರಾರಂಭಿಸಲಾಯಿತು ಆಕೆ ಅಷ್ಟು ದೊಡ್ಡ ಮಟ್ಟದ ಖ್ಯಾತಿ ಪಡೆದುಕೊಳ್ಳಲು ಕನ್ನಡದ ಕಿರಿಕ್ ಪಾರ್ಟಿ ಸಿನಿಮಾ ಎಂದರೆ ತಪ್ಪಾಗಲಾರದು ಇನ್ನು ರಶ್ಮಿಕಾ ಸದ್ಯ ಕನ್ನಡದ ಸಿನಿಮಾಗಳಿಂದ ದೂರವೆ ಉಳಿದಿದ್ದಾರೆ ಇತ್ತೀಚಿಗೆ ನಡೆದ ಸಂದರ್ಶನ ಒಂದರಲ್ಲಿ ಕಿರಿಕ್ ಪಾರ್ಟಿ ಸಿನಿಮಾದ ಪ್ರೊಡಕ್ಷನ್ ಹೌಸ್ ಹೆಸರನ್ನು ಆಗದೆ ಸೊನ್ನೆ ಮಾಡುವ ಮೂಲಕ ತಿಳಿಸಿದ್ದರು .

ಇದಕ್ಕೆ ತಕ್ಕ ಉತ್ತರವನ್ನು ಸಹ ರಿಷಬ್ ನೀಡಿದ್ದರು ಈ ವೀಡಿಯೋ ಸೋಶಿಯಲ್ ಮೀಡಿಯಾದಲ್ಲಿ ಸಕತ್ ಟ್ರೋಲ್ ಸಹ ಆಗಿತ್ತು ಇನ್ನು ರಶ್ಮಿಕಾ ಅವರ ಮುಂದಿನ ಸಿನಿಮಾಗಳನ್ನು ಕರ್ನಾಟಕದಲ್ಲಿ ಬ್ಯಾನ್ ಮಾಡಬೇಕೆಂದು ಆಗ್ರಹಿಸಿ ಬೈಕೆಟ್ ರಶ್ಮಿಕಾ ಎಂಬ ಪೋಸ್ಟರ್ ಗಳು ಇದೀಗ ಎಲ್ಲಾ ಕಡೆ ವೈರಲ್ ಆಗುತ್ತಿವೆ ಇನ್ನು ಕರ್ನಾಟಕದಲ್ಲಿ ರಶ್ಮಿಕಾ ಅಭಿನಯದ ಸಿನಿಮಾಗಳು ಬ್ಯಾನ್ ಮಾಡಲಾಗುತ್ತದೆ ಎಂಬ ಸುದ್ದಿ ಸಿಕ್ಕಾಪಟ್ಟೆ ವೈರಲ್ ಆಗುತ್ತಿದೆ ಈ ಕಾರಣದಿಂದ ರಶ್ಮಿಕಾ ಅವರ ಮುಂದಿನ ಸಿನಿಮಾಗಳಿಗೆ ಸಂಕಷ್ಟ ಎದುರಾಗಬಹುದೇ ಎಂಬ ಅನುಮಾನ ಸಹ ಹುಟ್ಟಿಕೊಂಡಿದೆ .

ಇನ್ನು ಬಿಗ್ ಬಜೆಟ್ ಹಾಗೂ ಭುವನ ಸಿನಿಮಾಗಳಾದ ಪುಷ್ಪ ಹಾಗು ವಾರಿಸು ಸಿನಿಮಾಗಳ ಶೂಟಿಂಗ್ ಸಹ ಭರದಿಂದ ಸಾಗುತ್ತಿದ್ದು ಇದೀಗ ಬಾಯ್ಕಾಟ್ ರಶ್ಮಿಕಾ ಎಂಬ ಅಭಿಯಾನದಿಂದ ದೊಡ್ಡ ಹೊಡೆತ ಬೀಳಲಿದೆ ಎಂಬ ಭೀತಿ ಆ ಸಿನಿಮಾ ತಂಡಗಳಲ್ಲಿ ಕಾಡುತ್ತಿದೆ ಅಷ್ಟೇ ಅಲ್ಲದೆ ಇದರಿಂದ ರಶ್ಮಿಕಾ ಅವರನ್ನು ಮುಂದಿನ ಸಿನಿಮಾಗಳಿಗೆ ಆಯ್ಕೆ ಮಾಡಿಕೊಳ್ಳಲು ನಿರ್ಮಾಪಕರು ಹಿಂದೇಟು ಹಾಕಬಹುದು ಎಂಬ ಮಾತು ಸಹ ಕೇಳಿ ಬರುತ್ತಿವೆ ಇನ್ನು ರಶ್ಮಿಕಾ ಅವರ ಬಗ್ಗೆ ನನ್ನ ಅಭಿಪ್ರಾಯ ಏನೆಂದರೆ ಏನೇನೋ ಮಹಾಭಾಷೆ ಬಿಟ್ಟುಬಿದ್ದವರು ನೂರು ಬಿಟ್ಟು ಹೋಗುವುದಕ್ಕಿಂತ **** ಹಾಗೆ ನಿಮ್ಮ ಅಭಿಪ್ರಾಯ ಏನು ಅಂತ ಕಾಮೆಂಟ್ ಬಾಕ್ಸನಲ್ಲಿ ಕಾಮೆಂಟ್ ಮಾಡಿ ಇದಿಷ್ಟು ಈ ವಿಡಿಯೋದ ಮಾಹಿತಿ ನಿಮಗೆ ಈ ವೀಡಿಯೋ ಇಷ್ಟವಾದರೆ ದಯವಿಟ್ಟು ಲೈಕ್ ಮಾಡಿ ಹಾಗು ಚಾನೆಲಗೆ ಸಬ್ಸ್ಕ್ರೈಬ್ ಆಗಿ ಧನ್ಯವಾದಗಳು

san00037

Recent Posts

Bhagyalakshmi Yojana : ಭಾಗ್ಯಲಕ್ಷ್ಮಿ ಬಾಂಡ್ ಯೋಜನೆ ಹೆಣ್ಣು ಮಕ್ಕಳಿಗೆ 1.27 ಲಕ್ಷ ಉಚಿತ ಹಿಂದೆ ಅರ್ಜಿ ಸಲ್ಲಿಸಿದವರಿಗೆ ಹಣ ಯಾವಾಗ ಬರುತ್ತೆ?

Bhagyalakshmi Yojana : ಸ್ನೇಹಿತರೆ ಕೆಲವು ದಿನಗಳ ಹಿಂದೆ ಭಾಗ್ಯಲಕ್ಷ್ಮಿ ಯೋಜನೆಯ ಬಾಂಡ್ ಬಗ್ಗೆ ಅಂದ್ರೆ ಭಾಗ್ಯಲಕ್ಷ್ಮಿ ಯೋಜನೆಯ ಬಗ್ಗೆ…

1 week ago

ಗೃಹಲಕ್ಷ್ಮಿ 12 & 13ನೇ ಕಂತು 2000+2000 ಹಣ ಖಾತೆಗೆ ಜಮಾ ಆಯ್ತು..! ನಿಮ್ಮದು ಚೆಕ್ ಮಾಡಿ . .

ಕೊನೆಗೂ ಗೃಹ ಲಕ್ಷ್ಮಿಯರ ಖಾತೆಗೆ ನಾಲ್ಕು ಸಾವಿರ ಹಣ ಜಮಾ ಭರ್ಜರಿ ಗುಡ್ ನ್ಯೂಸ್ ಇದೀಗ ಬಂದಿರುವಂಥದ್ದು ಪ್ರತಿಯೊಬ್ಬ ಗೃಹಲಕ್ಷ್ಮಿಯರು…

1 week ago

Toyota Raize SUV : ಕಡಿಮೆ ಬೆಲೆಯಲ್ಲಿ ಬರುತ್ತಿದೆ ನೋಡಿ ಟೊಯೋಟಾದ ಸುಂದರವಾದ ಕಾರು .. ಪಂಚ್ ಗೆ ಗಡ ಗಡ ..

Toyota Raize SUV ಟೊಯೊಟಾ ತನ್ನ ಹೊಸ 5-ಸೀಟರ್ ರೈಜ್ ಎಸ್‌ಯುವಿಯನ್ನು ಬಿಡುಗಡೆ ಮಾಡಲು ಸಿದ್ಧವಾಗಿದೆ, ಇದು ಭಾರತೀಯ ಮಾರುಕಟ್ಟೆಯಲ್ಲಿ,…

1 week ago

Grand Vitara : ಕ್ರೆಟಾ ವನ್ನು ಸೋಲಿಸಲು ಮಾರುತಿಯಿಂದ ಬರುತ್ತಿದೆ ನೋಡಿ ಹೊಸ ಶಕ್ತಿಯುತ ವೈಶಿಷ್ಟ್ಯಗಳನ್ನ ಹೊಂದಿರೋ ಕಾರು . .!

Grand Vitara ಆಟೋಮೋಟಿವ್ ವಲಯವು ಹೆಚ್ಚುತ್ತಿರುವ ಹೊಸ ಕಾರುಗಳನ್ನು ನೋಡುತ್ತಿದೆ, SUV ಗಳು ಪ್ರಸ್ತುತ ಖರೀದಿದಾರರಲ್ಲಿ ಹೆಚ್ಚು ಜನಪ್ರಿಯತೆಯನ್ನು ಅನುಭವಿಸುತ್ತಿವೆ.…

1 week ago

Hyundai Creta EV : ಶೀಘ್ರದಲ್ಲೇ ಭಾರತದಲ್ಲಿ ಬಿಡುಗಡೆಯಾಗಲಿದೆ, ಸುಧಾರಿತ ತಂತ್ರಜ್ಞಾನದೊಂದಿಗೆ ವೈಶಿಷ್ಟ್ಯಗಳನ್ನ ಹೊಂದಿರೋ ಹುಂಡೈ ಕ್ರೆಟಾ ಎಲೆಕ್ಟ್ರಿಕ್ ಕಾರು . ..

Hyundai Creta EV ಹ್ಯುಂಡೈನ ಬಹು ನಿರೀಕ್ಷಿತ ಎಲೆಕ್ಟ್ರಿಕ್ ವೆಹಿಕಲ್ (EV), ಕ್ರೆಟಾ EV, ಭಾರತೀಯ ವಾಹನ ಮಾರುಕಟ್ಟೆಯಲ್ಲಿ ತನ್ನ…

2 weeks ago

Maruti Fronx : 6 ಏರ್‌ಬ್ಯಾಗ್‌ ಹೊಂದಿರೋ ಈ ಮಾರುತಿ ಕಾರಿನ ಮೇಲೆ ಹಿಂದೆಂದೂ ಕಂಡು ಕೇಳದ ಡಿಸ್ಕೌಂಟ್ ಆಫರ್ . .

Maruti Fronx ಮಾರುತಿ ಸುಜುಕಿ ತನ್ನ ಇತ್ತೀಚಿನ ಬಜೆಟ್ ಸ್ನೇಹಿ ಕೊಡುಗೆಯಾದ ಮಾರುತಿ ಫ್ರಾಂಕ್ಸ್‌ನೊಂದಿಗೆ ಭಾರತೀಯ ಆಟೋಮೊಬೈಲ್ ಮಾರುಕಟ್ಟೆಗೆ ಗಮನಾರ್ಹ…

2 weeks ago

This website uses cookies.