Featured

ಕೆಜಿಎಫ್ 2 ಸಿನಿಮಾದಲ್ಲಿ ನಟನೆ ಮಾಡಿದ್ದ ರಮಿಕ ಸೇನ್ ಪಾತ್ರಕ್ಕೆ ರವೀನಾ ಟಂಡನ್ ಪಡೆದುಕೊಂಡ ಸಂಭಾವನೆ ಎಷ್ಟು ಗೊತ್ತಾ… ನಿಜಕ್ಕೂ ಅಚ್ಚರಿ ಪಡ್ತೀರಾ…

ಹೌದು ರವೀನಾ ಟಂಡನ್ ಅವರು ಕೆಜಿಎಫ್ 2 ರಲ್ಲಿ ಬಹಳ ಮುಖ್ಯ ಪಾತ್ರದಲ್ಲಿ ನಟಿಸಿದ್ದಾರೆ ಮತ್ತು ಕೆಜಿಎಫ್ 2 ಸಿನೆಮಾ ಅಂದುಕೊಂಡದ್ದಕ್ಕಿಂತ ಹೆಚ್ಚಿನ ಯಶಸ್ಸನ್ನು ಪಡೆದುಕೊಂಡಿದ್ದು, ಪ್ಯಾನ್ ಇಂಡಿಯಾ ಸಿನಿಮಾವಾಗಿರುವ ಕೆಜಿಎಫ್ 1 ಮತ್ತು ಕೆಜಿಎಫ್ 2 ಸಿನಿಮಾ ವಿಶ್ವದಾದ್ಯಂತ ಸದ್ದು ಮಾಡಿತ್ತು. ಹೌದು ಪ್ರಶಾಂತ್ ನೀಲ್ ಮತ್ತು ಯಶ್ ಅವರ ಜೋಡಿ ಕೆಜಿಎಫ್ ಎಂಬ ಸಿನಿಮಾ ಮೂಲಕ ಇಡೀ ವಿಶ್ವವನ್ನೇ ಮೋಡಿ ಮಾಡಿದ್ದು, ಸಿನೆಮಾ ಕೇವಲ 2 ವಾರಗಳಲ್ಲಿ ಸಾವಿರ ಕೋಟಿಗೂ ಅಧಿಕ ಕಲೆಕ್ಷನ್ ಮಾಡಿರುವುದು ಎಲ್ಲರಿಗೂ ಅಚ್ಚರಿ ತರಿಸಿದೆ ಅಷ್ಟೇ ಅಲ್ಲ ಸಿನಿಮಾ ರಂಗದ ಎಲ್ಲಾ ದಾಖಲೆಗಳನ್ನು ಕುಟ್ಟಿ ಪುಡಿ ಮಾಡಿರುವ ಕೆಜಿಎಫ್ ಸಿನಿಮಾ.

ಕೆಜಿಎಫ್ ಚಾಪ್ಟರ್ 1 ರಲ್ಲಿಯೆ ಸಿನಿಮಾ ದೊಡ್ಡ ಮಟ್ಟದಲ್ಲಿ ಯಶಸ್ಸು ಕಂಡಿದ್ದು ಅಂತಾರಾಷ್ಟ್ರೀಯ ಮಟ್ಟದಲ್ಲಿ ಪ್ರಶಂಸೆ ಪಡೆದುಕೊಂಡಿತ್ತು. ಅಷ್ಟೆ ಅಲ್ಲಾ ಕೆಜಿಎಫ್ ಚಾಪ್ಟರ್ 2 ಸಿನಿಮಾ ಬರಲಿದೆ ಎಂದಾಗಲೂ ಕೂಡ ಸಿನಿಮಾಗಾಗಿ ಚಿತ್ರರಸಿಕರು ಕಾಯುತ್ತಾ ಇದ್ದರು. ಹೌದು ಕೆಜಿಎಫ್ ಚಾಪ್ಟರ್ 1 ಇಷ್ಟು ದೊಡ್ಡ ಮಟ್ಟದಲ್ಲಿ ಯಶಸ್ಸು ಕಂಡಿದ್ದು ಕೆಜಿಎಫ್ ಚಾಪ್ಟರ್ 2 ಸಿನಿಮಾ ಹೇಗಿರಲಿದೆ ಎಂಬುದು ಹಲವರ ಕುತೂಹಲವಾಗಿತ್ತು. ಏಪ್ರಿಲ್ 14 ರಂದು ಸಿನಿಮಾ ರಿಲೀಸ್ ಆಯ್ತು ಮತ್ತು ಸಿನಿಮಾ ರಿಲೀಸ್ ಆಗುವ ಒಂದು ವಾರದ ಮುಂಚೆಯೆ ಟಿಕೆಟ್ ಬುಕ್ಕಿಂಗ್ ಕೂಡ ಶುರು ಆಗಿತ್ತು, ವಾರದ ಮುಂಚೆಯೇ ಟಿಕೆಟ್ ಪೂರ್ತಿಯಾಗಿ ಬುಕ್ಕಿಂಗ್ ಕೂಡ ಆಗಿಹೋಗಿತ್ತು ಇದನ್ನೆಲ್ಲ ಕಂಡು ಬಾಲಿವುಡ್ ದಿಗ್ಗಜರು ಗಳು ಕೂಡ ಶಾಕ್ ಆಗಿದ್ದರು.

ಸಿನಿಮಾ ಯಶಸ್ಸಿಗೆ ಸಿನಿಮಾದ ಎಲ್ಲಾ ಪಾತ್ರಧಾರಿಗಳು ಮುಖ್ಯವಾಗಿದ್ದು ಸಿನಿಮಾದಲ್ಲಿ ರಾಕಿಂಗ್ ಸ್ಟಾರ್ ಯಶ್ ಸಂಜಯ್ ದತ್ ರವೀನಾ ಟಂಡನ್ ಪ್ರಕಾಶ್ ರೈ ಮಾಳವಿಕಾ ಶ್ರೀನಿಧಿ ಶೆಟ್ಟಿ ಹೀಗೆ ಸಿನಿಮಾದ ಎಲ್ಲಾ ಪಾತ್ರಗಳು ಕೂಡ ಸಿನಿಮಾದ ಯಶಸ್ಸಿಗೆ ಕಾರಣವಾಗಿದ್ದು ಸಿನಿಮಾ ಅದ್ಭುತವಾಗಿ ಮೂಡಿಬಂದಿದೆ ಮತ್ತು ಈಗಾಗಲೇ ಊಟಿ ದಿಗೂ ಕೂಡ ಬಂದಿರುವ ಸಿನೆಮಾ ನೋಡಲು ಜನರು ಸದಸ್ಯ ವ್ಯಕ್ತಪಡಿಸುತ್ತಿದ್ದಾರೆ. ಇದೇ ಚಿತ್ರದ ರಶ್ಮಿಕಾ ಸೇನ್ ಪಾತ್ರಕ್ಕೆ ರವೀನಾ ಟಂಡನ್ ಅವರು ಪಡೆದುಕೊಂಡ ಸಂಭಾವನೆ ಕೇಳಿದ್ರೆ ನೀವು ಕೂಡ ಶಾಕ್ ಆಗ್ತಿರಾ ಹೌದು ರವೀನಾ ಟಂಡನ್ ಬಾಲಿವುಡ್ ನ ಖ್ಯಾತ ನಟಿ ಅಷ್ಟೇ ಅಲ್ಲ ದಕ್ಷಿಣ ಭಾರತ ಚಿತ್ರರಂಗದ ಬಹುಬೇಡಿಕೆಯ ನಟಿಯಾಗಿದ್ದರು.

ಬಾಲಿವುಡ್ ನಲ್ಲಿಯೂ ದೊಡ್ದೊಡ್ಡ ದಿಗ್ಗಜರುಗಳ ಜೊತೆ ಸ್ಕ್ರೀನ್ ಶೇರ್ ಮಾಡಿರುವ ರವೀನಾ ಟಂಡನ್ ದಕ್ಷಿಣ ಭಾರತದ ಚಿತ್ರರಂಗದಲ್ಲಿ ಕಮಲಹಾಸನ್ ರಜನೀಕಾಂತ್ ಅಂತಹ ಹಿರಿಯ ನಟರ ಜೊತೆಯೂ ಕೂಡ ಅಭಿನಯಿಸಿದ್ದಾರೆ ಅಷ್ಟೆಲ್ಲಾ ಚಂದನವನದಲ್ಲಿ ನಮ್ಮ ಸೂಪರ್ ಸ್ಟಾರ್ ಉಪೇಂದ್ರ ಅವರ ಜೊತೆಯೂ ಉಪೇಂದ್ರ ಸಿನಿಮಾದಲ್ಲಿ ಅಭಿನಯಿಸಿರುವ ರವೀನಾ ಟಂಡನ್, ಬಹಳಷ್ಟು ವರುಷಗಳ ಬಳಿಕ ಮತ್ತೆ ಸ್ಯಾಂಡಲ್ ವುಡ್ ಗೆ ಕಮ್ ಬ್ಯಾಕ್ ಮಾಡಿದ್ದು ಇವರ ಅಭಿಮಾನಿಗಳಿಗೆ ಸಂತಸದ ವಿಚಾರವೇ ಆಗಿದೆ. ಹಾಗಾದರೆ ಹಲವರಿಗೆ ಕಾಡುತ್ತಿರುವ ಕುತೂಹಲದ ಪ್ರಶ್ನೆ ರವೀನಾ ಟಂಡನ್ ಅವರ ಕೆಜಿಎಫ್ ಚಾಪ್ಟರ್ 2 ರಲ್ಲಿ ಅಭಿನಯಿಸುವುದಕ್ಕೆ ಪಡೆದಿರುವ ಸಂಭಾವನೆ ಎಷ್ಟಿರಬಹುದು ಎಂದರೆ, ನೀವು ಅಚ್ಚರಿ ಪಡುವಂತಹ ಸಂಭಾವನೆಯನ್ನೇ ರವೀನಾ ಟಂಡನ್ ಪಡೆದುಕೊಂಡಿದ್ದಾರೆ 1.5 ಕೋಟಿ ಸಂಭಾವನೆಯನ್ನು ಪಡೆದುಕೊಂಡಿದ್ದಾರೆ ನಟಿ ರವೀನಾ ಟಂಡನ್ ರಮೀಕ ಸೇನ್ ಪಾತ್ರಕ್ಕೆ.

ಕೆಜಿಎಫ್ ಚಾಪ್ಟರ್ 1 ಚಿತ್ರದ ಚಿತ್ರೀಕರಣ ಆಗುವಾಗಲೇ ಕೆಜಿಎಫ್ ಚಾಪ್ಟರ್ 2 ರಲ್ಲಿ ಅಭಿನಯಿಸೋದಕ್ಕೆ ರವೀನಾ ಟಂಡನ್ ಒಪ್ಪಿಗೆ ನೀಡಿದ್ದರು ಎಂಬ ಮಾಹಿತಿ ತಿಳಿದು ಬಂದಿದ್ದು, ಕೆಜಿಎಫ್ ಚಾಪ್ಟರ್ 2 ಚಿತ್ರದಲ್ಲಿ ರಮಿಕಾ ಸೇನ್ ಪಾತ್ರ ಎಲ್ಲರ ಮನಸ್ಸು ಗೆದ್ದಿದೆ, ಹಾಗಾದರೆ ರಮಿಕಾ ಸೇನ್ ಪಾತ್ರ ಇಷ್ಟ ಆಗಿದ್ದಲ್ಲಿ ನಿಮ್ಮ ಅನಿಸಿಕೆ ಕಮೆಂಟ್ ಮಾಡಿ.

san00037

Share
Published by
san00037

Recent Posts

Bhagyalakshmi Yojana : ಭಾಗ್ಯಲಕ್ಷ್ಮಿ ಬಾಂಡ್ ಯೋಜನೆ ಹೆಣ್ಣು ಮಕ್ಕಳಿಗೆ 1.27 ಲಕ್ಷ ಉಚಿತ ಹಿಂದೆ ಅರ್ಜಿ ಸಲ್ಲಿಸಿದವರಿಗೆ ಹಣ ಯಾವಾಗ ಬರುತ್ತೆ?

Bhagyalakshmi Yojana : ಸ್ನೇಹಿತರೆ ಕೆಲವು ದಿನಗಳ ಹಿಂದೆ ಭಾಗ್ಯಲಕ್ಷ್ಮಿ ಯೋಜನೆಯ ಬಾಂಡ್ ಬಗ್ಗೆ ಅಂದ್ರೆ ಭಾಗ್ಯಲಕ್ಷ್ಮಿ ಯೋಜನೆಯ ಬಗ್ಗೆ…

1 week ago

ಗೃಹಲಕ್ಷ್ಮಿ 12 & 13ನೇ ಕಂತು 2000+2000 ಹಣ ಖಾತೆಗೆ ಜಮಾ ಆಯ್ತು..! ನಿಮ್ಮದು ಚೆಕ್ ಮಾಡಿ . .

ಕೊನೆಗೂ ಗೃಹ ಲಕ್ಷ್ಮಿಯರ ಖಾತೆಗೆ ನಾಲ್ಕು ಸಾವಿರ ಹಣ ಜಮಾ ಭರ್ಜರಿ ಗುಡ್ ನ್ಯೂಸ್ ಇದೀಗ ಬಂದಿರುವಂಥದ್ದು ಪ್ರತಿಯೊಬ್ಬ ಗೃಹಲಕ್ಷ್ಮಿಯರು…

1 week ago

Toyota Raize SUV : ಕಡಿಮೆ ಬೆಲೆಯಲ್ಲಿ ಬರುತ್ತಿದೆ ನೋಡಿ ಟೊಯೋಟಾದ ಸುಂದರವಾದ ಕಾರು .. ಪಂಚ್ ಗೆ ಗಡ ಗಡ ..

Toyota Raize SUV ಟೊಯೊಟಾ ತನ್ನ ಹೊಸ 5-ಸೀಟರ್ ರೈಜ್ ಎಸ್‌ಯುವಿಯನ್ನು ಬಿಡುಗಡೆ ಮಾಡಲು ಸಿದ್ಧವಾಗಿದೆ, ಇದು ಭಾರತೀಯ ಮಾರುಕಟ್ಟೆಯಲ್ಲಿ,…

1 week ago

Grand Vitara : ಕ್ರೆಟಾ ವನ್ನು ಸೋಲಿಸಲು ಮಾರುತಿಯಿಂದ ಬರುತ್ತಿದೆ ನೋಡಿ ಹೊಸ ಶಕ್ತಿಯುತ ವೈಶಿಷ್ಟ್ಯಗಳನ್ನ ಹೊಂದಿರೋ ಕಾರು . .!

Grand Vitara ಆಟೋಮೋಟಿವ್ ವಲಯವು ಹೆಚ್ಚುತ್ತಿರುವ ಹೊಸ ಕಾರುಗಳನ್ನು ನೋಡುತ್ತಿದೆ, SUV ಗಳು ಪ್ರಸ್ತುತ ಖರೀದಿದಾರರಲ್ಲಿ ಹೆಚ್ಚು ಜನಪ್ರಿಯತೆಯನ್ನು ಅನುಭವಿಸುತ್ತಿವೆ.…

1 week ago

Hyundai Creta EV : ಶೀಘ್ರದಲ್ಲೇ ಭಾರತದಲ್ಲಿ ಬಿಡುಗಡೆಯಾಗಲಿದೆ, ಸುಧಾರಿತ ತಂತ್ರಜ್ಞಾನದೊಂದಿಗೆ ವೈಶಿಷ್ಟ್ಯಗಳನ್ನ ಹೊಂದಿರೋ ಹುಂಡೈ ಕ್ರೆಟಾ ಎಲೆಕ್ಟ್ರಿಕ್ ಕಾರು . ..

Hyundai Creta EV ಹ್ಯುಂಡೈನ ಬಹು ನಿರೀಕ್ಷಿತ ಎಲೆಕ್ಟ್ರಿಕ್ ವೆಹಿಕಲ್ (EV), ಕ್ರೆಟಾ EV, ಭಾರತೀಯ ವಾಹನ ಮಾರುಕಟ್ಟೆಯಲ್ಲಿ ತನ್ನ…

1 week ago

Maruti Fronx : 6 ಏರ್‌ಬ್ಯಾಗ್‌ ಹೊಂದಿರೋ ಈ ಮಾರುತಿ ಕಾರಿನ ಮೇಲೆ ಹಿಂದೆಂದೂ ಕಂಡು ಕೇಳದ ಡಿಸ್ಕೌಂಟ್ ಆಫರ್ . .

Maruti Fronx ಮಾರುತಿ ಸುಜುಕಿ ತನ್ನ ಇತ್ತೀಚಿನ ಬಜೆಟ್ ಸ್ನೇಹಿ ಕೊಡುಗೆಯಾದ ಮಾರುತಿ ಫ್ರಾಂಕ್ಸ್‌ನೊಂದಿಗೆ ಭಾರತೀಯ ಆಟೋಮೊಬೈಲ್ ಮಾರುಕಟ್ಟೆಗೆ ಗಮನಾರ್ಹ…

1 week ago

This website uses cookies.