ನಟಿ ರಾಧಿಕಾ ಕುಮಾರಸ್ವಾಮಿ ಮಾಡಿದ ಈ ಒಂದು ಡಾನ್ಸ್ ಸಿಕ್ಕಾಪಟ್ಟೆ ಟ್ರೆಂಡ್ ಆಗಿದೆ … ಅಷ್ಟಕ್ಕೂ ಈ ಡಾನ್ಸ್ ಮಾಡಲು ಕಾರಣ ನೋಡಿ

ನಟಿ ರಾಧಿಕಾ ಕುಮಾರಸ್ವಾಮಿಯವರು ಕಾರ್ಯಕ್ರಮವೊಂದಕ್ಕೆ ಡ್ಯಾನ್ಸ್ ಮಾಡುವುದಕ್ಕೆ ಎಷ್ಟು ಸಂಭಾವನೆ ಪಡೆದಿದ್ದಾರೆ ಗೊತ್ತಾ!? ಈ ಕುರಿತು ಕೇಳಿದರೆ ನೀವೂ ಕೂಡ ಶಾಖ್ ಆಗ್ತೀರ ಅಬ್ಬಬ್ಬ ಇವರಿಗೆ ಇಷ್ಟೊಂದು ಬೇಡಿಕೇನ ಅಂತೀರಾ….ಹೌದು ಸ್ನೇಹಿತರೆ ಸಾಮಾನ್ಯವಾಗಿ ಸೆಲೆಬ್ರಿಟಿಗಳು ಅಂದರೆ ಅವರು ಸೋಷಿಯಲ್ ಫಿಗರ್ ಆಗಿರ್ತಾರೆ ಹಾಗೂ ಅವರನ್ನು ಯಾವುದೇ ಕಾರ್ಯಕ್ರಮಕ್ಕೆ ಕರೆದರೂ ಅಲಿ ಹೆಚ್ಚಿನ ಸಂಖ್ಯೆಯಲ್ಲಿ ಜನರು ಅವರ ಅಭಿಮಾನಿಗಳು ನೆರೆದಿರುತ್ತಾರೆ ಹಾಗಾಗಿ ಅಂತಹ ಕಾರ್ಯಕ್ರಮಗಳಿಗೆ ಯಾವುದೇ ಸೆಲಿಬ್ರಿಟಿಗಳಾಗಲಿ ಬರುವುದಕ್ಕೆ ಸಂಭಾವನೆ ಅನ್ನೋ ಪಡೆದುಕೊಳ್ತಾರೆ.

ಆ ಸಂಭಾವನೆ ಒಬ್ಬೊಬ್ಬರಿಗೆ ಒಂದೊಂದು ರೀತಿಯಲ್ಲಿ ಇರುತ್ತದೆ ಕೆಲವರು ಹೆಚ್ಚು ಸಂಭಾವನೆ ಪಡೆದರೆ ಇನ್ನೂ ಕೆಲವರು ಕಡಿಮೆ ಸಂಭಾವನೆ ಪಡೆದುಕೊಳ್ಳುತ್ತಾರೆ ಹಾಗೆ ಅವರಿಗೆ ಸೋಷಿಯಲ್ ಮೀಡಿಯಾಗಳಲ್ಲಿ ಆಗಲಿ ಸಮಾಜದಲ್ಲಿ ಆಗಲಿ ಹೆಚ್ಚು ಬೇಡಿಕೆ ಇದೆ ಅಂದ್ರೆ ನೋಡಿ ಅವರು ಕೇಳುವ ಸಂಭಾವನೆಗೆ ಬಹಳ ದುಬಾರಿಯಾಗಿರುತ್ತದೆ ಹಾಗೆ ನಟಿ ರಾಧಿಕಾ ಕುಮಾರಸ್ವಾಮಿ ಅವರು ಕೂಡ ಕಲರ್ಸ್ ಕನ್ನಡದ ಕಾರ್ಯಕ್ರಮವೊಂದಕ್ಕೆ ಪಡೆದಿರುವ ಸಂಭಾವನೆ ಕೇಳಿದ್ರೆ ನಿಜಕ್ಕೂ ನೀವು ಅಬ್ಬಬ್ಬಾ ಅಂತೀರಾ…

ಸ್ನೇಹಿತರೆ ನಟಿ ರಾಧಿಕಾ ಕುಮಾರಸ್ವಾಮಿ ಅವರು ಜೀವನದಲ್ಲಿ ಸುಖದ ದಿನಗಳಿಗಿಂತ ಹೆಚ್ಚಾಗಿ ನೋವನ್ನೇ ಅನುಭವಿಸಿದ ಹೆಣ್ಣು ಮಗಳು ಇವರು ಹೊಸ ಹೇಳಬಹುದು ಹೌದು ಇವರು ದೊಡ್ಡ ಸೆಲೆಬ್ರಿಟಿ ಆಗಿದ್ದರು ಇವರ ಜೀವನದಲ್ಲಿ ಕಷ್ಟ ಗಳಿಗೇನೂ ಕಡಿಮೆ ಇರಲಿಲ್ಲ ನೋಡಿ ಚಿಕ್ಕ ವಯಸ್ಸಿನಲ್ಲಿಯೇ ಬಹಳಷ್ಟು ಸಂಕಟ ಕಷ್ಟಗಳನ್ನ ಕಂಡಿರುವ ಈಕೆ, ಅದೆಲ್ಲವನ್ನು ಮೆಟ್ಟಿನಿಂತು ಸಮಾಜದಲ್ಲಿ ದಿಟ್ಟ ಮಹಿಳೆಯಾಗಿ ಬೆಳೆದರು ಹಾಗೆ ಕನ್ನಡ ಸಿನಿಮಾ ರಂಗದಲ್ಲಿ ಬಹಳಷ್ಟು ಸಿನಿಮಾಗಳಲ್ಲಿ ಅಭಿನಯ ಮಾಡುವ ಮೂಲಕ ಬೇಡಿಕೆಯ,

ನಟಿಯಾಗಿದ್ದರೂ ಆದರೆ ಸತ್ಯ ಸ್ವಲ್ಪದಿನಗಳಿಂದ ಚಿತ್ರರಂಗದಿಂದ ದೂರ ಉಳಿದಿರುವ ನಟಿ ರಾಧಿಕಾ ಕುಮಾರಸ್ವಾಮಿ ಅವರು ಇವರು ಸದ್ಯ ಅಭಿನಯದಿಂದ ದೂರ ಉಳಿದಿದ್ದರೂ ಇವರ ಬೇಡಿಕೆಗೇನೂ ಕಡಿಮೆಯಿಲ್ಲ ಯಾಕೆ ಅಂತೀರಾ ಹೌದು ಈ ಹಿಂದೆ ನಡೆದ ಕಾರ್ಯಕ್ರಮವೊಂದಕ್ಕೆ ನಟಿ ರಾಧಿಕಾ ಕುಮಾರಸ್ವಾಮಿ ಅವರು ಪಡೆದಿರುವ ಸಂಭಾವನೆ ಕೇಳಿದ್ರೆ ನೀವು ಕೂಡ ಹೀಗೆ ಅಂತೀರಾ, ಬಿಡಿ ಇವರಿಗೇನು ಇನ್ನೂ ಬೇಡಿಕೆ ಕಡಿಮೆಯಾಗಿಲ್ಲ ಅಂತ.

ಹೌದು ಸ್ನೇಹಿತರ ಕಲರ್ಸ್ ಕನ್ನಡ ವಾಹಿನಿಯಲ್ಲಿ ಮೂಡಿ ಬರುವ ಹಲವು ಕಾರ್ಯಕ್ರಮಗಳು ಈಗಾಗಲೇ ಜನರ ಮೆಚ್ಚುಗೆಯನ್ನು ಪಡೆದುಕೊಂಡ ಟಿಆರ್ಪಿ ಸ್ಥಾನದಲ್ಲಿ ಪೈಪೋಟಿಯಲ್ಲಿ ನಿಂತಿವೆ ಹಾಗೆ ಕಲರ್ಸ್ ಕನ್ನಡ ವಾಹಿನಿಯ ಈ ಹೊಸ ವರುಷದ ಸಲುವಾಗಿ ಹಮ್ಮಿಕೊಂಡಿದ್ದಂತಹ ರಂಗು ರಂಗೋಲಿ ಎಂಬ ಕಾರ್ಯಕ್ರಮಕ್ಕೆ ಕೋಟಿ ಕೋಟಿ ಹಣವನ್ನು ಖರ್ಚು ಮಾಡಿದ್ದಾರೆ ಹಾಗೆ ಈ ಕಾರ್ಯಕ್ರಮದಲ್ಲಿ ಕಲರ್ಸ್ ಕನ್ನಡ ವಾಹಿನಿಯ ಬಹುತೇಕ ಕಲಾವಿದರುಗಳು ಕಾರ್ಯಕ್ರಮದಲ್ಲಿ ಹಾಜರಿದ್ದ ಕೆಲ ಸಿನಿಮಾ ನಟ ನಟಿಯರು ಕೂಡ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರು.

ಇದೇ ಕಾರ್ಯಕ್ರಮದಲ್ಲಿ ಅಂದರೆ ರಂಗು ರಂಗೋಲಿ ಕಾರ್ಯಕ್ರಮದಲ್ಲಿ ನಟಿ ರಾಧಿಕಾ ಕುಮಾರಸ್ವಾಮಿ ಅವರು ಕೂಡ ಪಾಲ್ಗೊಂಡಿತ್ತು ಈ ಕಾರ್ಯಕ್ರಮದಲ್ಲಿ ವೇದಿಕೆ ಮೇಲೆ ನಟಿ ರಾಧಿಕಾ ಕುಮಾರಸ್ವಾಮಿ ಅವರು ಜಬರ್ದಸ್ತಾಗಿ ಕುಣಿಯುವ ಮೂಲಕ ಎಲ್ಲರ ಮನ ಗೆದ್ದಿದ್ದಾರೆ ಹಾಗೂ ಕಾರ್ಯಕ್ರಮದ ಯಶಸ್ವಿಗೆ ಬಹಳಷ್ಟು ನಟ ನಟಿಯರು ಕೂಡ ಪರ್ಫಾರ್ಮೆನ್ಸ್ ಗಳನ್ನು ನೀಡಿದ್ದು ಅದರಲ್ಲಿ ರಾಧಿಕಾ ಕುಮಾರಸ್ವಾಮಿ ಅವರು ಕುಣಿದು ಕುಪ್ಪಳಿಸಿದಂತಹ ಆ ಡಾನ್ಸ್ ಸಹ ಹೆಚ್ಚು ವೀಕ್ಷಣೆ ಪಡೆದುಕೊಂಡಿತ್ತು.

ಇದೆಲ್ಲದರ ನಡುವೆ ಹೆಚ್ಚಿನ ಮಂದಿಗೆ ಕಾಡುತ್ತಿರುವ ಪ್ರಶ್ನೆ ಕುತೂಹಲ ತಂದಿರುವ ವಿಚಾರ ಏನು ಅಂದ್ರೆ ನಟಿ ರಾಧಿಕಾ ಕುಮಾರಸ್ವಾಮಿ ಅವರು ರಂಗು ರಂಗೋಲಿ ಕಾರ್ಯಕ್ರಮದಲ್ಲಿ ಡಾನ್ಸ್ ಮಾಡೋದು ಪಡೆದ ಸಂಭಾವನೆ ಎಷ್ಟಿರಬಹುದು ಅಂತ. ಹೌದು ಅದು 4 ಕೋಟಿ ಸಂಭಾವನೆಯನ್ನು ರಾಧಿಕಾ ಕುಮಾರಸ್ವಾಮಿಯವರು ಪಡೆದುಕೊಂಡಿದ್ದಾರೆ ಎಂಬ ಮಾಹಿತಿ ಹೊರ ಬಂದಿತು ಇವರಿಗೆ ಇವತ್ತಿಗೂ ಎಷ್ಟು ಬೇಡಿಕೆ ಇದೆ ಎಂದು ಕೇಳಿದ ಅಭಿಮಾನಿಗಳು ಅಚ್ಚರಿ ಪಡುತ್ತಿದ್ದಾರೆ.

san00037

Share
Published by
san00037

Recent Posts

Bhagyalakshmi Yojana : ಭಾಗ್ಯಲಕ್ಷ್ಮಿ ಬಾಂಡ್ ಯೋಜನೆ ಹೆಣ್ಣು ಮಕ್ಕಳಿಗೆ 1.27 ಲಕ್ಷ ಉಚಿತ ಹಿಂದೆ ಅರ್ಜಿ ಸಲ್ಲಿಸಿದವರಿಗೆ ಹಣ ಯಾವಾಗ ಬರುತ್ತೆ?

Bhagyalakshmi Yojana : ಸ್ನೇಹಿತರೆ ಕೆಲವು ದಿನಗಳ ಹಿಂದೆ ಭಾಗ್ಯಲಕ್ಷ್ಮಿ ಯೋಜನೆಯ ಬಾಂಡ್ ಬಗ್ಗೆ ಅಂದ್ರೆ ಭಾಗ್ಯಲಕ್ಷ್ಮಿ ಯೋಜನೆಯ ಬಗ್ಗೆ…

1 week ago

ಗೃಹಲಕ್ಷ್ಮಿ 12 & 13ನೇ ಕಂತು 2000+2000 ಹಣ ಖಾತೆಗೆ ಜಮಾ ಆಯ್ತು..! ನಿಮ್ಮದು ಚೆಕ್ ಮಾಡಿ . .

ಕೊನೆಗೂ ಗೃಹ ಲಕ್ಷ್ಮಿಯರ ಖಾತೆಗೆ ನಾಲ್ಕು ಸಾವಿರ ಹಣ ಜಮಾ ಭರ್ಜರಿ ಗುಡ್ ನ್ಯೂಸ್ ಇದೀಗ ಬಂದಿರುವಂಥದ್ದು ಪ್ರತಿಯೊಬ್ಬ ಗೃಹಲಕ್ಷ್ಮಿಯರು…

1 week ago

Toyota Raize SUV : ಕಡಿಮೆ ಬೆಲೆಯಲ್ಲಿ ಬರುತ್ತಿದೆ ನೋಡಿ ಟೊಯೋಟಾದ ಸುಂದರವಾದ ಕಾರು .. ಪಂಚ್ ಗೆ ಗಡ ಗಡ ..

Toyota Raize SUV ಟೊಯೊಟಾ ತನ್ನ ಹೊಸ 5-ಸೀಟರ್ ರೈಜ್ ಎಸ್‌ಯುವಿಯನ್ನು ಬಿಡುಗಡೆ ಮಾಡಲು ಸಿದ್ಧವಾಗಿದೆ, ಇದು ಭಾರತೀಯ ಮಾರುಕಟ್ಟೆಯಲ್ಲಿ,…

1 week ago

Grand Vitara : ಕ್ರೆಟಾ ವನ್ನು ಸೋಲಿಸಲು ಮಾರುತಿಯಿಂದ ಬರುತ್ತಿದೆ ನೋಡಿ ಹೊಸ ಶಕ್ತಿಯುತ ವೈಶಿಷ್ಟ್ಯಗಳನ್ನ ಹೊಂದಿರೋ ಕಾರು . .!

Grand Vitara ಆಟೋಮೋಟಿವ್ ವಲಯವು ಹೆಚ್ಚುತ್ತಿರುವ ಹೊಸ ಕಾರುಗಳನ್ನು ನೋಡುತ್ತಿದೆ, SUV ಗಳು ಪ್ರಸ್ತುತ ಖರೀದಿದಾರರಲ್ಲಿ ಹೆಚ್ಚು ಜನಪ್ರಿಯತೆಯನ್ನು ಅನುಭವಿಸುತ್ತಿವೆ.…

1 week ago

Hyundai Creta EV : ಶೀಘ್ರದಲ್ಲೇ ಭಾರತದಲ್ಲಿ ಬಿಡುಗಡೆಯಾಗಲಿದೆ, ಸುಧಾರಿತ ತಂತ್ರಜ್ಞಾನದೊಂದಿಗೆ ವೈಶಿಷ್ಟ್ಯಗಳನ್ನ ಹೊಂದಿರೋ ಹುಂಡೈ ಕ್ರೆಟಾ ಎಲೆಕ್ಟ್ರಿಕ್ ಕಾರು . ..

Hyundai Creta EV ಹ್ಯುಂಡೈನ ಬಹು ನಿರೀಕ್ಷಿತ ಎಲೆಕ್ಟ್ರಿಕ್ ವೆಹಿಕಲ್ (EV), ಕ್ರೆಟಾ EV, ಭಾರತೀಯ ವಾಹನ ಮಾರುಕಟ್ಟೆಯಲ್ಲಿ ತನ್ನ…

1 week ago

Maruti Fronx : 6 ಏರ್‌ಬ್ಯಾಗ್‌ ಹೊಂದಿರೋ ಈ ಮಾರುತಿ ಕಾರಿನ ಮೇಲೆ ಹಿಂದೆಂದೂ ಕಂಡು ಕೇಳದ ಡಿಸ್ಕೌಂಟ್ ಆಫರ್ . .

Maruti Fronx ಮಾರುತಿ ಸುಜುಕಿ ತನ್ನ ಇತ್ತೀಚಿನ ಬಜೆಟ್ ಸ್ನೇಹಿ ಕೊಡುಗೆಯಾದ ಮಾರುತಿ ಫ್ರಾಂಕ್ಸ್‌ನೊಂದಿಗೆ ಭಾರತೀಯ ಆಟೋಮೊಬೈಲ್ ಮಾರುಕಟ್ಟೆಗೆ ಗಮನಾರ್ಹ…

1 week ago

This website uses cookies.