ಸ್ಯಾಂಡಲ್ವುಡನ ಖ್ಯಾತ ನಟಿ dimple queen ರಚಿತಾ ರಾಮ್ ವಿರುದ್ಧ ಇದೀಗ case ಒಂದು ದಾಖಲಾಗಿದೆ.
ವಿವಾದಾತ್ಮಕ ಹೇಳಿಕೆ ನೀಡಿದ್ದಕ್ಕೆ ನಟಿ ರಚಿತಾ ರಾಮ್ ಬಂಧನಕ್ಕೆ ಒತ್ತಾಯ ವ್ಯಕ್ತಪಡಿಸಲಾಗುತ್ತಿದೆ. ಚಾಲೆಂಜಿಂಗ್ ಸ್ಟಾರ್ ದರ್ಶನ್ ತೂಗುದೀಪ ಹಾಗೂ ರಚಿತಾ ರಾಮ್ ಅಭಿನಯದ ಕ್ರಾಂತಿ ಸಿನಿಮಾ ಜನವರಿ ಇಪ್ಪತ್ತಾರರಂದು ಬಿಡುಗಡೆಗೆ ಸಿದ್ಧವಾಗಿದೆ. ಗಣರಾಜ್ಯೋತ್ಸವದಂದು ಬಿಡುಗಡೆಯಾಗುತ್ತಿರುವ ಚಿತ್ರಕ್ಕೆ ಅಭಿಮಾನಿಗಳು ಕುತೂಹಲದಿಂದ ಕಾಯುತ್ತಿದ್ದಾರೆ.
ಚಿತ್ರದ ಪ್ರಚಾರ ಕಾರ್ಯವು ಕೂಡ ಅಬ್ಬರದಿಂದ ಸಾಗಿದೆ. ಸಾಮಾಜಿಕ ಮಾಧ್ಯಮ ಹಾಗೂ YouTubeಗಳಲ್ಲಿ ಹೆಚ್ಚು ಪ್ರಚಾರವನ್ನು ಆಗ್ತಾ ಇದೆ ಆದರೆ ಈ ಚಿತ್ರ ಬಿಡುಗಡೆಗೂ ಮುನ್ನವೇ ಚಿತ್ರದ ನಾಯಕಿ ರಚಿತಾ ರಾಮ್ ವಿರುದ್ಧ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ ರಚಿತಾ ರಾಮ್ ಅವರು ಇತ್ತೀಚಿಗೆ ನೀಡಿದ ಹೇಳಿಕೆಯೊಂದು ಇದೀಗ ತೀವ್ರ ವಿವಾದವನ್ನು ಸೃಷ್ಟಿ ಮಾಡಿದೆ ಕಳೆದ ವಾರ ಪ್ರಚಾರ ಕಾರ್ಯದಲ್ಲಿ ತೊಡಗಿದ್ದಾಗ .
ಅವರು ಗಣರಾಜ್ಯೋತ್ಸವದ ಬಗ್ಗೆ ವಿವಾದಿತ ಮತ್ತೊಂದನ್ನ ಆಡಿದ್ದಾರೆ ಇಷ್ಟು ವರ್ಷ ಜನವರಿ ಇಪ್ಪತ್ತಾರು ಅಂದ್ರೆ ಗಣರಾಜ್ಯೋತ್ಸವ ಆದರೆ ಈ ವರ್ಷ ಗಣರಾಜ್ಯೋತ್ಸವ ಮರೆತು ಬಿಡಿ ಕ್ರಾಂತಿಯ ಉತ್ಸವ ಆಚರಿಸಿ ಅಷ್ಟೇ ಅಂತ ನಟಿ ಹೇಳಿಕೆ ನೀಡಿದ್ದರು ಈ ವಿವಾದಾತ್ಮಕ ಹೇಳಿಕೆ ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್ ಆಗಿತ್ತು ಸ್ಯಾಂಡಲ್ವುಡನ ನಟಿ ಡಿಂಪಲ್ ಕ್ವೀನ್ ನಟಿ ರಚಿತಾ ರಾಮ್ ವಿರುದ್ಧ ಮಂಡ್ಯ ಜಿಲ್ಲೆ ಮದ್ದೂರು ಪೊಲೀಸ್ ಠಾಣೆಯಲ್ಲಿ ಕೇಸ್ ದಾಖಲಾಗಿದೆ ಸಂವಿಧಾನಕ್ಕೆ ಮತ್ತು ಗಣರಾಜ್ಯೋತ್ಸವ ದಿನಕ್ಕೆ ರಚಿತಾ ರಾಮ್ ಅಪಮಾನ ಮಾಡಿದ್ದಾರೆ.
ಅವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಬೇಕು ಅಂತ ಕರ್ನಾಟಕ ರಾಜ್ಯ ವೈಜ್ಞಾನಿಕ ಸಂಶೋಧನಾ ಪರಿಷತ್ ಜಿಲ್ಲಾ ಘಟಕದ ಅಧ್ಯಕ್ಷ C ಶಿವಲಿಂಗಯ್ಯ ಒತ್ತಾಯಿಸಿದ್ದಾರೆ ಇತ್ತೀಚಿಗೆ ನಡೆದ ಕ್ರಾಂತಿ ಸಿನಿಮಾದ ಬೃಹತ್ ಬಹಿರಂಗ ಕಾರ್ ರಚಿತಾ ರಾಮ್ ಅವರು ಪ್ರತಿ ವರ್ಷ ಜನವರಿ ಇಪ್ಪತ್ತಾರಕ್ಕೆ ಗಣರಾಜ್ಯೋತ್ಸವ ಆಚರಣೆ ಮಾಡ್ತಾ ಇದ್ರಿ ಈ ಬಾರಿ ಗಣರಾಜ್ಯೋತ್ಸವ ಮರೆತು ಕ್ರಾಂತಿ ಉತ್ಸವ ಮಾಡಿ ಎಂದಿದ್ದರು ಇದು ಸಂವಿಧಾನ ವಿರೋಧಿ ಹೇಳಿಕೆಯಾಗಿದೆ ಸಂವಿಧಾನ ಜಾರಿಯಾದ ದಿನಕ್ಕೆ ಮಾಡಿದ ಅಪಮಾನ ಅಂತ ಸುದ್ದಿಗೋಷ್ಠಿಯಲ್ಲಿ ಶಿವಲಿಂಗಯ್ಯ ಆರೋಪ ಮಾಡಿದ್ದಾರೆ .
ರಚಿತಾ ರಾಮ್ ಅವರ ಹೇಳಿಕೆ ದೇಶದ್ರೋಹದ ಹೇಳಿಕೆಯಾಗಿತ್ತು ಇವರ ಮೇಲೆ ದೇಶದ್ರೋಹ ಪ್ರಕರಣ ದಾಖಲಿಸಿ ಗಡಿ ಪಾರು ಮಾಡಬೇಕು ಅಂತ ಒತ್ತಾಯಿಸಿದ್ದಾರೆ ಇದೆ ವೇಳೆ ರಚಿತಾ ರಾಮ್ ವಿರುದ್ಧ ಮದ್ದೂರು ಪೊಲೀಸ್ ಠಾಣೆಗೆ ದೂರು ನೀಡಲಾಗಿದೆ ಅಂತ ತಿಳಿಸಿದರು ಇನ್ನು ನಟಿ ರಚಿತಾ ರಾಮ್ ವಿರುದ್ಧ ನೆಟ್ಟಿಗರು ಕೂಡ ತೀವ್ರವಾದ ಆಕ್ರೋಶವನ್ನ ವ್ಯಕ್ತಪಡಿಸಿದ್ದಾರೆ ಟ್ರೋಲ್ ಸಹ ಮಾಡಿದ್ದರು ಈ ದೇಶಕ್ಕಿಂತ ನಿಮ್ಮ ಚಿತ್ರ ದೊಡ್ಡದಲ್ಲ ಅನಕ್ಷರಸ್ತೆ ತರ ಮಾತನಾಡಿ ಗೌರವ ಕಳೆದುಕೊಳ್ಳಬೇಡಿ ಎಂದಿದ್ದರು.
ನಿಮಗೆ ಈ ದೇಶದ ಮೇಲೆ ಗೌರವ ಇಲ್ಲದಿದ್ದರೆ ಬೇರೆ ದೇಶಕ್ಕೆ ಹೋಗಿ ಅಂತಲೂ ಸಹ ಹ ನೆಟ್ಟಿಗರು ಆಕ್ರೋಶವನ್ನು ವ್ಯಕ್ತಪಡಿಸಿದರು ಇದೆ ಹೇಳಿಕೆಗೆ ಸಂಬಂಧಿಸಿದಂತೆ ರಚಿತಾ ರಾಮ್ ವಿರುದ್ಧ ಇದೀಗ ದೂರು ದಾಖಲಾಗಿದೆ ಮಂಡ್ಯ ಜಿಲ್ಲೆಯ ಮದ್ದೂರಿನಲ್ಲಿ ನೀಡಲಾಗಿದೆ ಭಾರತದ ಸಂವಿಧಾನಕ್ಕೆ ಹಾಗೆ ಗಣರಾಜ್ಯೋತ್ಸವಕ್ಕೆ ನಟಿ ರಚಿತಾ ರಾಮ್ ಅವರು ಅವಹೇಳನ ಮಾಡಿದ್ದಾರೆ ಅವರ ವಿರುದ್ಧ ಕಾನೂನು ಕ್ರಮ ಜರುಗಿಸಲೇಬೇಕು ಅಂತ ಕರ್ನಾಟಕ ರಾಜ್ಯ ವೈಜ್ಞಾನಿಕ ಸಂಶೋಧನಾ ಪರಿಷತ್ ಜಿಲ್ಲಾ ಘಟಕದ ಅಧ್ಯಕ್ಷರು ಒತ್ತಾಯಿಸಿದ್ದಾರೆ ಸದ್ಯ ನಟಿ ರಚಿತಾ ರಾಮ್ ಅವರು ಬಂಧನದ ಭೀತಿಯನ್ನು ಎದುರಿಸುತ್ತ.